ರಾಜ್ಯದ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರು ಇಂದು ತಮ್ಮ ನಿವಾಸ ಕಾವೇರಿಯಲ್ಲಿ ಕುಟುಂಬದವರೊಂದಿಗೆ ಗಣಪತಿಗೆ ಪೂಜೆ ಸಲ್ಲಿಸಿದ್ದಾರೆ. ಹಾಗೇ ನಾಡಿನ ಜನತೆಗೂ ಗಣೇಶ ಚತುರ್ಥಿಯ ಶುಭ ಕೋರಿದ್ದಾರೆ. ಎಲ್ಲರಿಗೂ ಗಣಪತಿ ಅನುಗ್ರಹ ಸದಾ ಇರಲಿ ಎಂದು ಹಾರೈಸಿದ್ದಾರೆ.
ಇತ್ತೀಚೆಗಷ್ಟೇ ಕರೊನಾದಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆಗಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಮೊದಲಿನಷ್ಟೇ ಲವಲವಿಕೆಯಿಂದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಇಂದೂ ಕೂಡ ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಅವರನ್ನು ಮನೆಗೆ ಆಹ್ವಾನಿಸಿ, ರಾಜ್ಯದ ಅಭಿವೃದ್ಧಿ, ಪಕ್ಷ ಸಂಘಟನೆ ಕುರಿತು ಚರ್ಚಿಸಿದ್ದಾರೆ. ಇದೇ ಸಂದರ್ಭದಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್​ ಕುಮಾರ್ ಕೂಡ ಇದ್ದರು.
ಬಿ.ಎಸ್​.ಯಡಿಯೂರಪ್ಪನವರು ಈ ಬಗ್ಗೆ ಟ್ವೀಟ್​ ಮಾಡಿ, ಫೋಟೋವನ್ನೂ ಶೇರ್​ ಮಾಡಿಕೊಂಡಿದ್ದಾರೆ.
ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಆತ್ಮೀಯರೂ ಆಗಿರುವ ಶ್ರೀ ಬಿ.ಎಲ್.ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯ ಕೋರಲಾಯಿತು. ರಾಜ್ಯದ ಅಭಿವೃದ್ಧಿ, ಪಕ್ಷಸಂಘಟನೆ ಕುರಿತಂತೆ ಮಾತುಕತೆ ನಡೆಸಲಾಯಿತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು.@blsanthoshpic.twitter.com/YywVEZVozt— B.S.Yediyurappa (@BSYBJP)August 22, 2020
ಪಕ್ಷದ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು ಮತ್ತು ಆತ್ಮೀಯರೂ ಆಗಿರುವ ಶ್ರೀ ಬಿ.ಎಲ್.ಸಂತೋಷ್ ಅವರನ್ನು ಇಂದು ಮನೆಗೆ ಆಹ್ವಾನಿಸಿ ಹಬ್ಬದ ಶುಭಾಶಯ ಕೋರಲಾಯಿತು. ರಾಜ್ಯದ ಅಭಿವೃದ್ಧಿ, ಪಕ್ಷಸಂಘಟನೆ ಕುರಿತಂತೆ ಮಾತುಕತೆ ನಡೆಸಲಾಯಿತು. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಅರುಣ್ ಕುಮಾರ್ ಉಪಸ್ಥಿತರಿದ್ದರು.@blsanthoshpic.twitter.com/YywVEZVozt
ಗಣೇಶ ಹಬ್ಬದ ಪ್ರಯುಕ್ತ ಮಾನ್ಯ‌ ಮುಖ್ಯಮಂತ್ರಿ ಶ್ರೀ@BSYBJPರವರು ಇಂದು ತಮ್ಮ‌ ನಿವಾಸ ಕಾವೇರಿಯಲ್ಲಿ‌ ಕುಟುಂಬದವರೊಂದಿಗೆ ವಿನಾಯಕನಿಗೆ ಪೂಜೆ ಸಲ್ಲಿಸಿದರು.#GaneshChaturthi2020pic.twitter.com/cKTYZQ6BEJ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 − one =
Remember me
