ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​ ಯಡಿಯೂರಪ್ಪ ಅವರಿಗೆ ಕರೊನಾ ಸೋಂಕು ದೃಢಪಟ್ಟ ಬೆನ್ನಲ್ಲೇ ಅವರ ಪುತ್ರಿ ಪದ್ಮಾವತಿ ಅವರಿಗೂ ಸೋಂಕು ತಗುಲಿರುವುದು ಖಚಿತವಾಗಿದೆ.
ಮುಖ್ಯಮಂತ್ರಿ ಪುತ್ರ ವಿಜಯೇಂದ್ರಗೆ ಕರೊನಾ ನೆಗೆಟಿವ್ ವರದಿಯಾಗಿದೆ. ಪಾಸಿಟಿವ್​ ವರದಿ ಬಂದಿರುವ ಹಿನ್ನೆಲೆಯಲ್ಲಿ ಪದ್ಮಾವತಿ ಅಬರು ಸಿಎಂ ಬಿಎಸ್​ವೈ ಜತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದನ್ನೂ ಓದಿ:ಬೆಳಗಾವಿಗೂ ಶ್ರೀರಾಮ ಜನ್ಮಭೂಮಿ ಅಯೋಧ್ಯೆಗೂ ಇದೆ ಅವಿನಾಭಾವ ಸಂಬಂಧ: ಇಲ್ಲಿದೆ ಕುತೂಹಲಕಾರಿ ಸಂಗತಿ!
ಸಿಎಂ ಕಚೇರಿಯಲ್ಲಿ ಸಿಬ್ಬಂದಿಗೆ ಸಾಮೂಹಿಕ ಟೆಸ್ಟ್ ಮಾಡಿಸಲಾಗಿದ್ದು, ಇಂದು ಮಧ್ಯಾಹ್ನದೊಳಗೆ ವರದಿ ಬರಲಿದೆ. ಇದರೊಂದಿಗೆ ಸಿಎಂ ಟ್ರಾವೆಲ್ ಹಿಸ್ಟರಿ ಪ್ರಕಾರ, ರಾಜ್ಯಪಾಲರ ಭೇಟಿ, ಕಸ್ತೂರಿರಂಗನ್​ಗೆ ಸನ್ಮಾನ, ಸಚಿವರಾದ ಬೊಮ್ಮಾಯಿ, ಅಶ್ವಥ್ ನಾರಾಯಣ, ಸುಧಾಕರ್ ಹಾಗೂ ಸೋಮಣ್ಣ ಸೇರಿ ಹಲವು ಸಚಿವರ ಜೊತೆ ಸಭೆ ನಡೆಸಿರುವುದರಿಂದ ಎಲ್ಲರು ಇಂದು ಕರೊನಾ ಟೆಸ್ಟ್​ ಒಳಗಾಗಲಿದ್ದಾರೆ.
ಇದಲ್ಲದೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಅಪರ ಮುಖ್ಯ ಕಾರ್ಯ ದರ್ಶಿಗಳಿಗೂ ಇಂದು ಟೆಸ್ಟ್ ನಡೆಯಲಿದೆ.
ಯಡಿಯೂರಪ್ಪನವರ ಆರೋಗ್ಯ ಸ್ಥಿರ- ಚಿಕಿತ್ಸೆಗೆ ಸ್ಪಂದನೆ ಎಂದ ವೈದ್ಯರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 13 =
Remember me
