ಬೆಂಗಳೂರು:ಅಖಿಲ ಭಾರತ ವೀರಶೈವ ಮಹಾಸಭಾದ ಕರ್ನಾಟಕ ರಾಜ್ಯ ಮಹಿಳಾ ವಿಭಾಗದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರಿ ಅರುಣಾದೇವಿ ಉದಯಕುಮಾರ ನೇಮಕವಾಗಿದ್ದಾರೆ. ಕೋಶಾಧ್ಯಕ್ಷರಾಗಿ ಜಿ.ಗುರುಬಸಪ್ಪ ಆಯ್ಕೆಯಾಗಿದ್ದಾರೆ.
ಮಹಾಸಭಾದ ಕೇಂದ್ರ ಕಚೇರಿಯಲ್ಲಿ ಗುರುವಾರ ನಡೆದ ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷ ಡಾ. ಶಾಮನೂರು ಶಿವಶಂಕರಪ್ಪ, ಮಹಾಪ್ರಧಾನ ಕಾರ್ಯದರ್ಶಿ ಈಶ್ವರ್ ಖಂಡ್ರೆ ಹಾಗೂ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್ ಸಾಗರನಹಳ್ಳಿ ಸಮ್ಮುಖದಲ್ಲಿ ಅವರು ಅಧಿಕಾರ ವಹಿಸಿಕೊಂಡರು ಎಂದು ಮಹಾಸಭಾ ಕಾರ್ಯದರ್ಶಿ ಎಚ್.ಎಂ.ರೇಣುಕ ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 8 =
Remember me
