ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿ ಎನ್​.ಆರ್​. ಸಂತೋಷ್​ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಶುಕ್ರವಾರ ರಾತ್ರಿ 7:30ರ ಸುಮಾರಿಗೆ ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂದು ತಿಳಿದುಬಂದಿದೆ. ಅವರನ್ನು ಎಂ.ಎಸ್​​ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣವೇನೆಂದ ತಿಳಿದುಬಂದಿಲ್ಲ. ವೈದ್ಯಕೀಯ ತೀವ್ರ ನಿಗಾ ಘಟಕದಲ್ಲಿ ಸಂತೋಷ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಸಿಕ್ಕಿದೆ.
ಇದನ್ನೂ ಓದಿ:ಕಾಂಗ್ರೆಸ್ ಮುಕ್ತ ಗ್ರಾಪಂ ಬಿಜೆಪಿ ಗುರಿ: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು
ಸಿಎಂ ಬಿಎಸ್​ವೈ ಭೇಟಿಸುದ್ದಿ ತಿಳಿದು ಸಿಎಂ ಬಿಎಸ್​ವೈ ಪುತ್ರ ರಾಘವೇಂದ್ರ ಜತೆ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಯಾಕೆ ಈ ರೀತಿ ಮಾಡ್ಕೊಂಡ ಅನ್ನೊದನ್ನ ಪತ್ತೆ ಹಚ್ಚಬೇಕು. ಘಟನೆಗೆ ಕಾರಣ ಏನು ಅಂತ ನಾಳೆ ಗೊತ್ತಾಗುತ್ತದೆ. ಸಂತೋಷ್ ಪತ್ನಿ ಹಾಗೂ ವೈದ್ಯರ ಜತೆ ಮಾತಾಡಿದ್ದೇನೆಂದು ತಿಳಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಕಚೇರಿಯಲ್ಲಿಯೇ ಕಿಸ್​ ಕೊಟ್ಟು ಕೆಲಸ ಕಳೆದುಕೊಂಡ ಕೊಪ್ಪಳ ತಹಶೀಲ್ದಾರ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
