ಬೆಂಗಳೂರು:ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮನ್ನು ರಾಜಕೀಯ ಕಾರಣಕ್ಕಾಗಿ ಭೇಟಿ ಮಾಡಿದ್ದಲ್ಲ. ದಾಸರಹಳ್ಳಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿಯಾಗಿದ್ದು, ಹೆಚ್ಚಿನ ನೆರವು ನೀಡಬೇಕು ಎಂದು ಕೇಳಲು ಬಂದಿದ್ದರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿವರಣೆ ನೀಡಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆ ತನಿಖೆ ವಿಷಯದಲ್ಲಿ ಮುಕ್ತ ಅವಕಾಶ ನೀಡಿದ್ದು, ಯಾವುದೇ ಒತ್ತಡ, ಹಸ್ತಕ್ಷೇಪದ ಪ್ರಶ್ನೆಯೇ ಉದ್ಭವಿಸದು ಎಂದರು.
ಇದನ್ನೂ ಓದಿ:ರಾಜ್ಯ ಸರ್ಕಾರಕ್ಕೆ ಬಂಪರ್​ ಆಫರ್​ ಕೊಟ್ಟ ಶಾಸಕ ಜಮೀರ್​
ಪ್ರವಾಹ ಪರಿಹಾರ ಕಾರ್ಯಕ್ಕೆ ಅಧಿಕ‌ ನೆರವು ಸೇರಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚಿಸುವುದಕ್ಕಾಗಿ ಇಷ್ಟರಲ್ಲೇ ದೆಹಲಿಗೆ ಭೇಟಿ ನೀಡುವೆ ಎಂದು ತಿಳಿಸಿದರು.
ಸಿಎಂ ಬಿಎಸ್​ವೈ ಭೇಟಿ ಮಾಡಿದ ಎಚ್​ಡಿಕೆ: ಹಾಲಿ-ಮಾಜಿ ಸಿಎಂ ನಡುವೆ ನಡೆದ ಚರ್ಚೆಯೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 2 =
Remember me
