ಬೆಂಗಳೂರು:ವಿವಿಧ ಕಾರಣಗಳಿಗಾಗಿ‌ ವಿಳಂಬವಾಗಿರುವ ಸಚಿವ ಸಂಪುಟ ವಿಸ್ತರಣೆ ದಿನಗಳು ಹತ್ರಿರವಾಗಿವೆ. ಆರ್ ಆರ್ ನಗರ, ಶಿರಾ ವಿಧಾನಸಭೆ‌ ಕ್ಷೇತ್ರಗಳ ಉಪ ಚುನಾವಣೆ ಬಳಿಕ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ದೆಹಲಿಗೆ ತೆರಳಲು ನಿರ್ಧರಿಸಿದ್ದಾರೆ.ಪಕ್ಷದ ನಗರ ಕಚೇರಿಯಲ್ಲಿ ವರ್ಚುವಲ್ ರ್ಯಾಲಿ ಬಳಿಕ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ,‌ ಚುನಾವಣೆ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆಗೆ ಯೋಚಿಸಿರುವೆ. ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಚರ್ಚಿಸಿದ ಬಳಿಕ‌ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದು ಖಚಿತವಾಗಲಿದೆ ಎಂದರು.
ಭರವಸೆ ನೀಡಿದ ಎಲ್ಲರಿಗೂ ಮಂತ್ರಿ ಸ್ಥಾನ ನೀಡಲಾಗುವುದು. ಉಪ ಚುನಾವಣೆಯಲ್ಲಿ ಮುನಿರತ್ನ ಗೆದ್ದು ಸಚಿವರಾಗುವುದು ನಿಶ್ಚಿತ. ಶಿರಾ ಕ್ಷೇತ್ರದಲ್ಲಿ ಈ ಬಾರಿ ಅಚ್ಚರಿಯ ಫಲಿತಾಂಶ ಹೊರ ಬೀಳಲಿದ್ಸು, ಪಕ್ಷದ ಅಭ್ಯರ್ಥಿ 25,000 ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ಬಿಎಸ್​ವೈ ಭವಿಷ್ಯ ನುಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − two =
Remember me
