ಬೆಂಗಳೂರು:ಕರ್ನಾಟಕ ರಾಜ್ಯ ಸವಿತ ಸಮಾಜ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಎಸ್ ನರೇಶ್ ರವರ ನೇತೃತ್ವದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್​. ಯಡಿಯೂರಪ್ಪನವರಿಗೆ ಹಾಗೂ ಬಿಜೆಪಿ ಉಪಾಧ್ಯಕ್ಷರಾದ ಬಿ.ವೈ. ವಿಜೇಂದ್ರರವರಿಗೆ ಸನ್ಮಾನಿಸಲಾಯಿತು.
ಕರ್ನಾಟಕ ರಾಜ್ಯ ಸವಿತಾ ಸಮಾಜದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಶ್ರೀಧರನಂದ ಸರಸ್ವತಿ ಸ್ವಾಮೀಜಿಗಳು ಹಾಗೂ ಸವಿತ ಸಮಾಜದ ಬೆಂಗಳೂರು ನಗರದ ಅಧ್ಯಕ್ಷರಾದ ಸಾರ್ಮಾಟ್ ಮಂಜುರವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಗ್ರಾಪಂ ಮತದಾರರೇ ಗಮನಿಸಿ ಈ ಜಿಲ್ಲೆಯಲ್ಲಿ ಮಾತ್ರ ಇವಿಎಂ ಇರೋದು!
ಸವಿತ‌ ಸಮಾಜವು ಕರ್ನಾಟಕದಲ್ಲಿ ಶ್ರಮಿಕವರ್ಗವಾಗಿದ್ದು ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುಧಾನ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಮಾತಿಗೆ ಬಗ್ಗದಿದ್ದರೆ ಸಾರಿಗೆ ನೌಕರರಿಗೆ ಶಾಕ್​ ನೀಡಲು ರಾಜ್ಯ ಸರ್ಕಾರದ ಮೆಗಾ ಪ್ಲಾನ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 12 =
Remember me
