ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು(ಮಂಗಳವಾರ) ಸಂಜೆ 5 ಗಂಟೆಗೆ ರಾಜ್ಯದ ಜನತೆಯನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣದಲ್ಲಿ ಮಾತನಾಡುವರು.
ಇದನ್ನೂ ಓದಿರಿ5 ಲಕ್ಷ ಆ್ಯಂಟಿಜನ್ ಟೆಸ್ಟ್ ಕಿಟ್ ಖರೀದಿ, 30 ನಿಮಿಷದಲ್ಲಿ ಕೈಸೇರಲಿದೆ ಕರೊನಾ ಟೆಸ್ಟ್ ವರದಿ!
ಫೇಸ್​ಬುಕ್ ಲೈವ್ ಮುಖಾಂತರ ಮಾತನಾಡಲಿರುವ ಸಿಎಂ, ಕರೊನಾ ನಿರ್ವಹಣೆಗೆ ಸರ್ಕಾರ ಕೈಗೊಂಡ ಕ್ರಮಗಳ ಕುರಿತು ವಿವರಣೆ ನೀಡಲಿದ್ದಾರೆ. ಹೊಸ ಮಾರ್ಗಸೂಚಿ, ಮುಂದಿನ‌ ಹಂತಕ್ಕೆ ತಯಾರಿಗಳು, ಲಾಕ್​ಡೌನ್ ಮುಂದುವರಿಸುವಇಲ್ಲವೇ ಅಂತ್ಯವಾಗಿಸುವ ಬಗ್ಗೆ ಮಾತನಾಡುವ ಸಾಧ್ಯತೆ ಇದೆ. ಇನ್ನು ಕರೊನಾ ನಿಯಂತ್ರಣಕ್ಕೆ ಜನರಿಂದ ಸಹಕಾರ ಕೋರಬಹುದು. ಕರೊನಾ ಸಂಕಷ್ಟಕಾಲದಲ್ಲಿ ಸರ್ಕಾರ ಅವ್ಯವಹಾರ ನಡೆಸಿದೆ ಎಂದಿರುವ ಪತಿಪಕ್ಷಗಳ ಆರೋಪಕ್ಕೆ ಸಿಎಂ ಉತ್ತರ ಕೊಡಬಹುದು. ಮುಖ್ಯಮಂತ್ರಿಗಳ ನೇರ ಭಾಷಣ ಆಲಿಸಲು ಫೇಸ್​ಬುಕ್​ ಲೈವ್@BSYBJPಲಿಂಕ್​ ಕ್ಲಿಕ್​ ಮಾಡಿ.
‘ಅಪ್ಪ.. ಯಾವ ಕಾಲೇಜಿಗೆ ಸೇರಿಸುತ್ತಿದ್ದೆ?’ ಎಂದ ಮಗ ಬಾರದ ಲೋಕಕ್ಕೆ ಸೇರಿಯೇಬಿಟ್ಟ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
