ವಿವಿಧ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆನೀಡಿ ರಾಜ್ಯಾದ್ಯಂತ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿವೆ. ಈ ಹಿನ್ನೆಲೆಯಲ್ಲಿ ಸಿಎಂ ಬಿ.ಎಸ್​.ಯಡಿಯೂರಪ್ಪ ಅವರು ತುರ್ತು ಸುದ್ದಿಗೋಷ್ಠಿ ನಡೆಸಿದರು. ರೈತರ ಭವಿಷ್ಯಕ್ಕಾಗಿ ಕಾಯ್ದೆ ತಿದ್ದುಪಡಿ ಮಾಡಲಾಗಿದೆ. ನಾನು ರೈತರ ಪರ ಇದ್ದೇನೆ. ರೈತ ಸಮುದಾಯಕ್ಕೆ ಧಕ್ಕೆಯಾಗಲು ಬಿಡಲ್ಲ ಎಂದ ಸಿಎಂ, ರೈತ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿದರು.
Sign in to your account
Please enter an answer in digits:5 − four =
Remember me
