ಬೆಂಗಳೂರು:ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಜೂ. 21ರಂದು ಮೈಸೂರಿನಲ್ಲಿ ನಡೆಯಲಿರುವ ಅದ್ಧೂರಿ ಸಮಾರಂಭಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಸಂದರ್ಭದಲ್ಲಿ 15 ಸಾವಿರ ಜನರು ಪ್ರಧಾನಿ ಸಮ್ಮುಖ ಯೋಗ ಪ್ರದರ್ಶನ ಮಾಡಲಿದ್ದಾರೆ.
ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಮೈಸೂರಿನ ಅರಮನೆ ಮುಂದೆ ನಡೆಯಲಿರುವ ಈ ಸಮಾರಂಭದ ಸಿದ್ಧತೆಯ ಸಲುವಾಗಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ, ಸರ್ವಸಿದ್ಧತೆ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದರು.
ಈ ಕುರಿತು ಕೈಗೊಂಡಿರುವ ಪೂರ್ವಸಿದ್ಧತೆಗಳ ಪರಿಶೀಲನೆ ನಡೆಸಿದ ಸಿಎಂ ಬೊಮ್ಮಾಯಿ, 15 ಸಾವಿರ ಯೋಗಪಟುಗಳ ಆಯ್ಕೆ ಪ್ರಕ್ರಿಯೆಯನ್ನು ಜೂನ್ 13ರ ಒಳಗೆ ಪೂರ್ಣಗೊಳಿಸುವಂತೆ ಮೈಸೂರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು. ಈ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ ಸೂಚಿಸಿದಂತೆ ಸಮಾಜದ ಎಲ್ಲ ವರ್ಗಗಳ ಜನರನ್ನೂ ಸೇರ್ಪಡೆಗೊಳಿಸುವಂತೆ ಮುಖ್ಯಮಂತ್ರಿ ತಿಳಿಸಿದರು.
6 ತಿಂಗಳಿನಿಂದ ಪದೇಪದೆ ಅತ್ಯಾಚಾರ; ಕಾಮುಕನನ್ನು ಕೊಂದ ಬಾಲಕಿ..

ಡ್ರಾಪ್​ ಕೊಡುವುದಾಗಿ ಕರೆದೊಯ್ದು ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರಕ್ಕೆ ಯತ್ನ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 3 =
Remember me
