ಬೆಂಗಳೂರು:ರಾಜ್ಯದಲ್ಲಿ ಮಿತಿಮೀರಿರುವ ಕರೊನಾ ಸೋಂಕಿನ ಪ್ರಮಾಣ ನಿಯಂತ್ರಣಕ್ಕೆ ತರುವ ಸಲುವಾಗಿ ಈಗಾಗಲೇ ವಿಧಿಸಲಾಗಿರುವ ಲಾಕ್​ಡೌನ್​ ಇನ್ನೆರಡು ದಿನಗಳಲ್ಲಿ ಮುಗಿಯಲಿದೆ. ಈ ನಡುವೆ ಲಾಕ್​ಡೌನ್​ ಮುಂದುವರಿಯಲಿದೆಯೇ ಇಲ್ಲವೇ ಎಂಬ ಕುತೂಹಲ ರಾಜ್ಯದ ಜನತೆಯಲ್ಲಿ ಈಗಾಗಲೇ ಮೂಡಿದ್ದು, ಅದೀಗ ಮತ್ತಷ್ಟು ಉತ್ತುಂಗಕ್ಕೆ ಹೋಗುವಂತಾಗಿದೆ.
ಇನ್ನು ಲಾಕ್​ಡೌನ್​ ಕುರಿತ ನಿರ್ಧಾರದ ಬಗ್ಗೆ ಇರುವ ಕುತೂಹಲ ಇದೀಗ ಕೆರಳಲು ಕಾರಣ ಬಲವಾಗಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ರಾಜ್ಯದ ಪ್ರಮುಖ ಸಚಿವರು, ಅಧಿಕಾರಿಗಳನ್ನು ಕರೆದು ಸಭೆ ನಡೆಸುತ್ತಿದ್ದಾರೆ. ಇಲ್ಲಿ ಲಾಕ್​ಡೌನ್​ ಮುಂದುವರಿಸಬೇಕೇ ಬೇಡವೇ ಎಂಬ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ಆರಂಭವಾಗಿದ್ದು, ಅದರ ಫಲಿತಾಂಶ, ಅಂದರೆ ಲಾಕ್​ಡೌನ್​ ಮುಂದುವರಿಕೆ ಕುರಿತ ನಿರ್ಧಾರ ಇನ್ನು ಕೆಲವೇ ಕ್ಷಣಗಳಲ್ಲಿ ಹೊರಬಿದ್ದರೂ ಅಚ್ಚರಿ ಇಲ್ಲ.
ಲಾಕ್​ಡೌನ್​ ಮುಂದುವರಿಕೆ ಕುರಿತು ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆರಂಭವಾಗಿರುವ ಸಭೆ.pic.twitter.com/w7c2ZRaND6
— Vijayavani (@VVani4U)May 21, 2021

ಕೋವಿಡ್​ನಿಂದ ಗುಣವಾದ ಮೇಲೆ ಕಾಡುತ್ತದೆಯಂತೆ ನಿತ್ರಾಣ!; ಆರು ತಿಂಗಳಾದರೂ ಸುಸ್ತೋ ಸುಸ್ತು!

ಈ ಐದಾರು ಹಳ್ಳಿಗಳ ಜನರು ಕರೊನಾ ಲಸಿಕೆ ತೆಗೆದುಕೊಳ್ಳಲಿಕ್ಕೇ ಹೆದರುತ್ತಿದ್ದಾರೆ!; ಇವರು ಹೇಳುತ್ತಿರುವ ಕಾರಣವೇ ಭಯಾನಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × one =
Remember me
