ಬೆಳಗಾವಿ:ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಅವರು ಇದೀಗ ಎರಡನೇ ಸಲ ಕರೊನಾ ಸೋಂಕಿಗೆ ಒಳಗಾಗಿ, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮತ್ತೊಂದೆಡೆ ಖಾಸಗಿ ಹೋಟೆಲೊಂದರ 40 ಸಿಬ್ಬಂದಿಗೆ ಈಗ ಕೋವಿಡ್​ ಸೋಂಕಿನ ಆತಂಕ ಎದುರಾಗಿದೆ.
ಕೋವಿಡ್​-10 ಸೋಂಕು ದೃಢಪಟ್ಟು ಆಸ್ಪತ್ರೆಗೆ ದಾಖಲಾಗುವುದಕ್ಕೂ ಮುನ್ನ ಸಿಎಂ ಯಡಿಯೂರಪ್ಪ ಅವರು ಬೆಳಗಾವಿಯ ಖಾಸಗಿ ಹೋಟೆಲೊಂದರಲ್ಲಿ ಎರಡು ದಿನ ತಂಗಿದ್ದರು. ಉಪ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರಾರ್ಥವಾಗಿ ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿದ್ದ ಸಿಎಂ, ಸಚಿವ ಉಮೇಶ್ ಕತ್ತಿ ಮಾಲೀಕತ್ವದ ಯುಕೆ-27 ಹೋಟೆಲ್​ನಲ್ಲಿ ವಾಸ್ತವ್ಯ ಹೂಡಿದ್ದರು. ಹೀಗಾಗಿ ಈ ಹೋಟೆಲ್​ನ 40 ಜನ ಸಿಬ್ಬಂದಿಗೆ ಇಂದು ಕೋವಿಡ್​ ಟೆಸ್ಟ್​ ಮಾಡಿಸಲಾಗಿದೆ.
ಸಿಎಂ ಯಡಿಯೂರಪ್ಪಗೆ ಮತ್ತೆ ಕರೊನಾ ಪಾಸಿಟಿವ್​! ರಾಮಯ್ಯ ಆಸ್ಪತ್ರೆಯಿಂದ ಮಣಿಪಾಲ್​ಗೆ ಶಿಫ್ಟ್

ಮದ್ವೆಗೆ ನೆಂಟರಿಷ್ಟರು, ಸ್ನೇಹಿತರನ್ನೆಲ್ಲಾ ಕರೀಬೋದು ಎಂದೋರಿಗೆ ಸರ್ಕಾರ ನೀಡಿದೆ ಈ ಶಾಕ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 7 =
Remember me
