ಬೆಂಗಳೂರು:ರಾಜ್ಯದಲ್ಲಿ ತೈಲ, ಹಾಲಿನ ದರ ಏರಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ವಿಪಕ್ಷ ನಾಯಕ ಆರ್​.ಅಶೋಕ, ಕಾಂಗ್ರೆಸ್​ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ವಾರ್ನಿಂಗ್ ನಾನ್ ಕೇಳ್ತೀನೇನ್ರೀ.. ಡಿಕೆಶಿ ಎಚ್ಚರಿಕೆಗೆ ಕೆ.ಎನ್. ರಾಜಣ್ಣ ಖಡಕ್ ಪ್ರತಿಕ್ರಿಯೆ
“ಇಂಧನ, ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿ ರಾಜ್ಯದ ಜನರ ನೆಮ್ಮದಿಗೆ ಕೊಳ್ಳಿಯಿಟ್ಟಿರುವ ಸಿಎಂ ಸಿದ್ದರಾಮಯ್ಯನವರು ಹೊಸ ಸಂಶೋಧನೆಗೆ ಇಳಿದಿದ್ದಾರೆ. 25 ಸಾವಿರ ಎಕರೆ ಸಾರ್ವಜನಿಕ ಆಸ್ತಿ ಅಡವಿಡಲು ಆಳ ಅಧ್ಯಯನ ನಡೆಸಿದ ಕಾಂಗ್ರೆಸ್ ಸರ್ಕಾರ ಈಗ ಬಸ್ ಪ್ರಯಾಣ ದರ ಸೇರಿ ಬೆಲೆ ಏರಿಕೆಗೆ ಇನ್ನೇನಾದರೂ ಉಳಿದಿದೆಯಾ? ಅಂತ ದುರ್ಬಿನ್ ಹಾಕಿಕೊಂಡು ಶೋಧನೆಯಲ್ಲಿ ತೊಡಗಿದೆ” ಎಂದು ವ್ಯಂಗ್ಯವಾಡಿದ್ದಾರೆ.
“ಕಾಂಗ್ರೆಸ್ ಅಂದರೆ ಜನರ ಜೇಬಿಗೆ ಕತ್ತರಿ ಖಚಿತ. ಕರುನಾಡು ದಿವಾಳಿ ಖಂಡಿತ ಹಾಗೇ ಕಾಂಗ್ರೆಸ್ ಸರ್ಕಾರದ ವಿರುದ್ಧ ಕನ್ನಡಿಗರು ದಂಗೆ ಏಳುವುದು ನಿಶ್ಚಿತ” ಎಂದು ಹೇಳಿದ್ದಾರೆ.
ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್​ರನ್ನು ಕಪಿಲ್ ದೇವ್​​ಗೆ ಹೋಲಿಸಿದ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 − one =
Remember me
