ಬೆಂಗಳೂರು:2021ನೇ ಸಾಲಿನ ಸರ್ಕಾರಿ ನೌಕರರ ಗಳಿಕೆ ರಜೆ ತೀರ್ಮಾನ ತಡೆ ಹಿಡಿದಿದ್ದ ಆರ್ಥಿಕ ಇಲಾಖೆ ನಿರ್ಧಾರವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಿಂಪಡೆದಿದ್ದಾರೆ. ಶುಕ್ರವಾರ ಕಡತ ಪರಿಶೀಲಿಸಿದ ಸಿಎಂ, ಸರ್ಕಾರಿ ನೌಕರರ ಸಂಘದ ಕೋರಿಕೆಯನ್ನು ಮಾನ್ಯ ಮಾಡಿ ಈ ಹಿಂದಿನ ಆದೇಶ ಹಿಂಪಡೆಯಲು ನಿರ್ಧರಿಸಿದರು.
ಕರೊನಾ ಕಾರಣದಿಂದ ಆರ್ಥಿಕ ಮಿತವ್ಯಯ ಹೇರಿದ್ದ ಸರ್ಕಾರ, ಸರ್ಕಾರಿ ನೌಕರರ ಹದಿನೈದು ದಿನಗಳ ಗಳಿಕೆ ರಜೆಯನ್ನು ನಗದೀಕರಿಸುವ ಅವಕಾಶ ತಡೆಹಿಡಿದಿತ್ತು. ಅದನ್ನು 2021ನೇ ಸಾಲಿಗೂ ವಿಸ್ತರಿಸಿತ್ತು. ಆದರೆ, ಸರ್ಕಾರಿ ನೌಕರರ ಸಂಘ ಈ ತೀರ್ಮಾನ ರದ್ದು ಮಾಡುವಂತೆ ಒತ್ತಡ ತಂದಿತ್ತು.
ಮುಖ್ಯಮಂತ್ರಿಯವರ ಈ ತೀರ್ಮಾನದಿಂದ ಸರ್ಕಾರಿ ನೌಕರರಿಗೆ ವಾರ್ಷಿಕ ಒಟ್ಟಾರೆ ಏಳುನೂರು ಕೋಟಿ ರೂ.ವರೆಗೆ ಸಂದಾಯವಾಗಲಿದೆ. ಮುಖ್ಯಮಂತ್ರಿಯವರ ನಿರ್ಧಾರಕ್ಕೆ ಸರ್ಕಾರಿ‌ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.
ಬ್ಯಾಂಕ್​ ಲಾಕರ್​ನಲ್ಲೂ ಹಣ ಸೇಫ್​ ಅಲ್ಲ!; ಇಲ್ಲಿಟ್ಟ ಹಣ ಏನಾಯ್ತು ನೋಡಿ…

ಬಿಎಸ್​ಎನ್​ಎಲ್​ ಇಷ್ಟೊಂದು ಬರ್ಬಾದ್ ಆಗಿದ್ಯಾ? ಬರೀ 3 ಸಾವಿರ ರೂ. ಕೊಡಲು ಫಂಡ್ ಇಲ್ವಂತೆ!

ಕಾಲೇಜ್ ಗ್ರೂಪ್‌ನಲ್ಲಿ ಸಿಕ್ಕ ಹುಡುಗಿಯರ ನಂಬರ್‌ಗೆ ವಿದ್ಯಾರ್ಥಿಗಳ ವೈಯಕ್ತಿಕ ಮೆಸೇಜ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
