ಬೆಂಗಳೂರು:ರಾಜ್ಯ ಸರ್ಕಾರದ ಶಕ್ತಿಕೇಂದ್ರ ವಿಧಾನಸೌಧದ ಪಕ್ಕದಲ್ಲೇ ಇರುವ ವಿಕಾಸಸೌಧಕ್ಕೂ ಇತ್ತೀಚೆಗೆ ಕರೊನಾ ಕಾಲಿಟ್ಟು ತಲ್ಲಣ ಮೂಡಿಸಿತ್ತು. ಈಗ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಮಹಾಮಾರಿ ಕೋವಿಡ್​19 ಸೋಂಕಿನ ಭೀತಿ ಆವರಿಸಿದೆ.
ಸಿಎಂ ಯಡಿಯೂರಪ್ಪ ಅವರ ಗೃಹ ಕಚೇರಿ ಕೃಷ್ಣಾದ ಮಹಿಳಾ ಸಿಬ್ಬಂದಿಯ ಪತಿಗೆ ಕರೊನಾ ಸೋಂಕು ಪಾಸಿಟಿವ್​ ಬಂದಿದೆ. ಹಾಗಾಗಿ ಯಾರೊಬ್ಬರಿಗೂ ಕೃಷ್ಣಾದೊಳಗೆ ಬರಲು ಅವಕಾಶ ಇಲ್ಲ. ಮುಖ್ಯಮಂತ್ರಿಯ ಎಲ್ಲ ಕಾರ್ಯಕ್ರಮಗಳೂ ವಿಧಾನಸೌಧಕ್ಕೆ ಶಿಪ್ಟ್ ಆಗಿದೆ.ಇದನ್ನೂ ಓದಿರಿಸಚಿವ ಸುರೇಶ್ ಕುಮಾರ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು!
ಸುಮಾರು ದಿನಗಳಿಂದ ಕೃಷ್ಣಾದಲ್ಲಿ ಮಹಿಳಾ ಪೊಲೀಸ್​ ಪೇದೆ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಪತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೃಷ್ಣಾ ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗುತ್ತಿದೆ. ಇಂದು ಯಾರೊಬ್ಬರಿಗೂ ಕಚೇರಿ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಇದನ್ನೂ ಓದಿರಿವಿಕಾಸಸೌಧಕ್ಕೂ ಕಾಲಿಟ್ಟಿತು ಕರೊನಾ!
ವಿಕಾಸಸೌಧಕ್ಕೂ ಕಾಲಿಟ್ಟಿತು ಕರೊನಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 1 =
Remember me
