ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಜನತಾದರ್ಶನ ಜಾಹೀರಾತಿಗೆ ಸೀಮಿತವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಟಾಂಗ್ ನೀಡಿದರು.
ಜನತಾದರ್ಶನ ಮಾಡುವುದಾಗಿ ಜಾಹೀರಾತು ಕೊಟ್ಟು ಹೇಳಿದ್ದಾರೆ. ಜನರ ತೆರಿಗೆ ಹಣ ಖರ್ಚು ಮಾಡಿ ಜಾಹೀರಾತು ನೀಡುತ್ತಿದ್ದಾರೆ. ಪ್ರತಿ ದಿನ ಆ ಜಾಹೀರಾತುಗಳಲ್ಲಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಿಡಿ ಕಾರಿದರು.
ನಾನು, ಯಡಿಯೂರಪ್ಪ ಇದ್ದಾಗ ಹೇಗೆ ಜನತಾದರ್ಶನ ನಡೆಸಿದೆವು ಎನ್ನುವುದು ರಾಜ್ಯದ ಜನತೆಗೆ ಗೊತ್ತಿದೆ. ಬೆಳಗ್ಗೆಯಿಂದ ಸಂಜೆಯವರೆಗೆ ಬಿಡುವು ಪಡೆಯದೇ ಅಸಂಖ್ಯಾತ ಜನರ ಅಹವಾಲು ಸ್ವೀಕರಿಸಿ ಸ್ಥಳದಲ್ಲೇ ಪರಿಹಾರ ಕೊಡುತ್ತಿದ್ದ ಆ ದಿನಗಳನ್ನು ಜನರು ಮರೆತಿಲ್ಲ ಎಂದರು.ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಪಕ್ಷದ ರಾಮನಗರ ಜಿಲ್ಲಾಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಎ.ಮಂಜುನಾಥ್ ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 1 =
Remember me
