ಬೆಂಗಳೂರು:ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಂಜೆ ಕರೆದಿದ್ದ ಪಕ್ಷದ ಸಂಸದರ ಸಭೆಯು ಅರ್ಧ ತಾಸಿನಲ್ಲಿ ಮುಗಿದಿದ್ದು, ಅನೌಪಚಾರಿಕ ಚರ್ಚೆಗೆ ಸೀಮಿತವಾಯಿತು. ಒಟ್ಟು ಸಂಸದರಲ್ಲಿ ಅರ್ಧಕ್ಕಿಂತ ಕಡಿಮೆ ಸಂಸದರಷ್ಟೇ ಪಾಲ್ಗೊಂಡಿದ್ದರು.
ರಾಜ್ಯಸಭೆ ಸದಸ್ಯ ಕೆ.ಸಿ.ರಾಮಮೂರ್ತಿ, ಲೋಕಸಭೆ ಸದಸ್ಯರಾದ‌ ಜಿ.ಎಸ್.ಬಸವರಾಜ, ಎ.ನಾರಾಯಣಸ್ವಾಮಿ, ‌ಬಿ.ವೈ.ರಾಘವೇಂದ್ರ, ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ರಾಜಾ ಅಮರೇಶ್ವರ ನಾಯಕ, ಪಿ.ಸಿ.ಗದ್ದಿಗೌಡರ್, ಶಿವಕುಮಾರ್ ಉದಾಸಿ, ಉಮೇಶ್ ಜಾಧವ್, ಪ್ರತಾಪ ಸಿಂಹ ಮಾತ್ರ ಹಾಜರಿದ್ದರು.
ಭಕ್ತಾದಿಗಳ ಗಮನಕ್ಕೆ; ಶಬರಿಮಲೆಗೆ ಹೋಗುವುದಿದ್ದರೆ ಇವೆಲ್ಲ ಕಡ್ಡಾಯ…

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:five × 3 =
Remember me
