ಬೆಂಗಳೂರು:ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ನೀಡಲಾಗುವ ಮುಖ್ಯಮಂತ್ರಿ ಪದಕಗಳ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. 2021ನೇ ಸಾಲಿನ ಈ ಪಟ್ಟಿಯಲ್ಲಿ 135 ಪೊಲೀಸ್ ಅಧಿಕಾರಿ-ಸಿಬ್ಬಂದಿಯನ್ನು ಪದಕಕ್ಕೆ ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ ಆಗಿರುವ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಏ.2ರಂದು ಕೋರಮಂಗಲದ ಕೆಎಸ್​ಆರ್​​ಪಿ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪದಕ ಪ್ರದಾನ ನಡೆಯಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × one =
Remember me
