ಬೆಂಗಳೂರು:ರಾಜ್ಯದಲ್ಲಿ ಎಲ್ಲ ವಿಧದ ಹೋಟೆಲ್, ರೆಸ್ಟೋರೆಂಟ್‌ಗಳ ಪುನರಾರಂಭಕ್ಕೆ ಪರವಾನಗಿ ನೀಡಬೇಕು ಎಂಬ ಬೇಡಿಕೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.
ಇದರಿಂದಾಗಿ ಸದ್ಯದಲ್ಲೇ ಎಲ್ಲೆಡೆ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು ಪ್ರಾರಂಭವಾಗುವ ಸಾಧ್ಯತೆ ಇದೆ. ಸಿಎಂ ಅವರನ್ನು ಕರ್ನಾಟಕ ಪ್ರದೇಶ ಉಪಾಹಾರ ಮಂದಿರಗಳು ಹೋಟೆಲ್ ಮಾಲೀಕರ ಸಂಘದ ನಿಯೋಗ ಮಂಗಳವಾರ ಭೇಟಿಯಾಗಿ ಮನವಿ ಸಲ್ಲಿಸಿತು.
ಇದನ್ನೂ ಓದಿಪತ್ನಿಗೆ ಹಾವು ಕಚ್ಚಿಸಿ ಕೊಲೆಗೈದ ಪ್ರಕರಣ: ಆರೋಪಿ ಸಿಕ್ಕಿಬೀಳಲು ಆತನ ನಡೆಯೇ ಕಾರಣವಾಯ್ತು!
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಘದ ಅಧ್ಯಕ್ಷ ಚಂದ್ರಶೇಖರ್ ಹೆಬ್ಬಾರ್, ಹೋಟೆಲ್-ರೆಸ್ಟೋರೆಂಟ್ ಹಾಗೂ ಲಾಜ್‌ಗಳನ್ನು ತೆರೆಯಲು ಪರವಾನಗಿ ನೀಡಬೇಕೆಂಬ ಮನವಿಗೆ ಮುಖ್ಯಮಂತ್ರಿ ಸೂಕ್ತ ರೀತಿಯಲ್ಲಿ ಸ್ಪಂದಿಸಿದ್ದಾರೆ ಎಂದರು.
ವಹಿವಾಟಿಗೆ ಅವಕಾಶ ನೀಡಲೆಂದು ಮೇ 31ರೊಳಗೆ ಮಾರ್ಗಸೂಚಿ ರಚಿಸುವುದಾಗಿ ಭರವಸೆ ನೀಡಿದ್ದು, ಸದ್ಯದಲ್ಲೇ ವ್ಯಾಪಾರ ನಡೆಸಲು ಒಪ್ಪಿಗೆ ಸಿಗುವ ವಿಶ್ವಾಸ ಮೂಡಿಸಿದೆ ಎಂದರು.
ಫೋನ್​ ಪೇ ಮೂಲಕ ಪತ್ನಿಯ ಹಣ ಕದ್ದವ ಬೆಂಕಿ ಹಚ್ಚಿಕೊಂಡು ಬಾವಿಗೆ ಹಾರಿದ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 4 =
Remember me
