ತುಮಕೂರು:ಆಹಾರ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಉಮೇಶ್ ಕತ್ತಿ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಸಿದ್ದಗಂಗಾ ಮಠಕ್ಕೆ ಶುಕ್ರವಾರ ಭೇಟಿ ನೀಡಿದ್ದ ಉಮೇಶ್​ಕತ್ತಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ನನಗೂ ಸಿಎಂ ಆಗೋ ಆಸೆ ಇದೆ. ಯತ್ನಾಳ್​ ಸೀನಿಯರ್ ಇದಾರೆ, ಅವರಿಗಿಂತ ನಾನು ಸೀನಿಯರ್ ಇದ್ದಿನಿ. ಸಿಎಂ ಸ್ಥಾನಕ್ಕಾಗಿ ನನಗೂ ಮತ್ತು ಯತ್ನಾಳ್​ಗೆ ಪೈಪೋಟಿ ನಡೆಯಲಿದೆ ಎಂದರು.ಇದನ್ನೂ ಓದಿರಿಶಿವಮೊಗ್ಗದಲ್ಲಿ ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಸ್ಫೋಟದ ಭೀಕರತೆ
ಸದ್ಯ ಬಿ.ಎಸ್​.ಯಡಿಯೂರಪ್ಪ ಸಿಎಂ ಆಗಿದ್ದಾರೆ. ಆ ಪೋಸ್ಟ್ ಸದ್ಯಕ್ಕೆ ಖಾಲಿ ಇಲ್ಲ. ಬಿಜೆಪಿಯಲ್ಲಿ 75 ವರ್ಷದ ವರೆಗೂ ಸಿಎಂ ಆಗೋಕೆ ಅವಕಅಶವಿದೆ. ಜೀವನದಲ್ಲಿ ಸಿಎಂ ಆಗೋ ಆಸೆ ಎಲ್ಲರಿಗೂ ಇರುತ್ತೆ. ಹಾಗೆ ನನಗೂ ಇದೆ. ಯತ್ನಾಳ್ ಮತ್ತು ನನಗೆ ಇನ್ನೂ 60 ವರ್ಷ. ನನಗೆ ಶ್ರೀಗಳ ಆಶೀರ್ವಾದವಿದೆ. ಮುಂದಿನದಿನಗಳಲ್ಲಿ ಯಾವ ಸ್ಥಾನ ಸಿಕ್ಕರೂ ನಿಭಾಯಿಸುತ್ತೇನೆ ಎಂದು ಉಮೇಶ್ ​ಕತ್ತಿ ಹೇಳಿದರು.
ಸಿಎಂ ಯಡಿಯೂರಪ್ಪ ಅವರು ನನಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಾಬ್ದಾರಿ ಕೊಟ್ಟಿದ್ದಾರೆ. ರಾಜ್ಯಕ್ಕೆ ಸರ್ಕಾರಕ್ಕೆ ಒಳ್ಳೆಯ ಹೆಸರು ತರುವ ನಿಟ್ಟಿನಲ್ಲಿ ಕೆಲಸ ಮಾಡಿವೆ ಎಂದ ಸಚಿವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗೂ ಈಗಲೂ ಇದೆ. ಪ್ರತ್ಯೇಕ ರಾಜ್ಯದ ಕೂಗು ಮುಂದಕ್ಕೂ ಇರಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಶವಗಳ ಮೇಲೆಯೇ ಓಡಾಡಿದ ಜನ… ಬೆಚ್ಚಿಬೀಳಿಸುತ್ತೆ ಶಿವಮೊಗ್ಗದಲ್ಲಿನ ಸ್ಫೋಟದ ಭೀಕರತೆ

ಮುಂದುವರೆದಿದೆ ಖಾತೆ ಎಕ್ಸ್‌ಚೇಂಜ್‌‌ ಆಟ! ನಿನ್ನೆ ಇದ್ದೋರು ಈಗಿಲ್ಲ… ಯಾರಿಗೆ ಏನು ಸಿಕ್ತು ನೋಡಿ…

ಶಿವಮೊಗ್ಗ ಭೀಕರ ಸ್ಫೋಟದಲ್ಲಿ ದೇಹಗಳು ಛಿದ್ರಛಿದ್ರ: ಸತ್ತವರು ಕಾರ್ಮಿಕರಲ್ಲ! ಮತ್ತ್ಯಾರು?

ಪ್ರಯಾಣಿಕರ ಕಣ್ಣೆದುರಲ್ಲೇ ಸಾರಿಗೆ ಬಸ್​ ಚಾಲಕನಿಗೆ ಚಾಕು ಚುಚ್ಚಿದ ದುಷ್ಕರ್ಮಿ! ಬೆಚ್ಚಿಬೀಳಿಸುತ್ತೆ ಈ ದೃಶ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 16 =
Remember me
