ಬೆಂಗಳೂರು:ವಿಧಾನ ಪರಿಷತ್​​ ಕಲಾಪದಲ್ಲಿ ಬಿಜೆಪಿ ಮಾಡಿದ ಆರೋಪಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನನ್ನ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 12,520 ಕೋಟಿ ರೂ. ರೆವಿನ್ಯೂ ಡೆಫಿಸಿಟ್ ಬಜೆಟ್ ಮಂಡಿಸಿದ್ದೇನೆ ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ನನಗೆ ಹುಡುಗ ಬೇಕು.. ಇಷ್ಟವಾಗುವ ವ್ಯಕ್ತಿಯನ್ನು ಹುಡುಕಿಕೊಟ್ಟವರಿಗೆ 4 ಲಕ್ಷ ರೂ. ಬಹುಮಾನ
“ಬಿಜೆಪಿಯವರು ನಾವು ಐದು ಗ್ಯಾರೆಂಟಿಗಳನ್ನು ಜಾರಿಗೊಳಿಸಲ್ಲ ಎಂದು ವ್ಯಂಗ್ಯವಾಡಿದರು. ಹಣ ಎಲ್ಲಿಂದ ತರುತ್ತೀರಾ ಎಂದು ಪ್ರಶ್ನಿಸಿದ್ದರು, ನಾವು ವಾಣಿಜ್ಯ ತೆರಿಗೆ, ಮದ್ಯದ ದರವನ್ನು ಸದ್ಯ ಹೆಚ್ಚಿಸಿದ್ದೇವೆ. ಇದರಿಂದ 13,500 ಕೋಟಿ ರೂ. ಬರುತ್ತದೆ ಮತ್ತು 8 ಸಾವಿರ ಕೋಟಿ ರೂ. ಸಾಲ ಮಾಡುತ್ತೇವೆ” ಎಂದು ಹೇಳಿದರು.
“ನನ್ನ ರಾಜಕೀಯ ಇತಿಹಾಸದಲ್ಲೇ ಇದೇ ಪ್ರಥಮ ಬಾರಿಗೆ 12,520 ಕೋಟಿ ರೂ. ರೆವಿನ್ಯೂ ಡೆಫಿಸಿಟ್ ಬಜೆಟ್ ಮಂಡಿಸಿದ್ದೇನೆ. ಮುಂದೆ ಸರ್‌ಪ್ಲೆಸ್ ಬಜೆಟ್ ಮಂಡಿಸುವ ವಿಶ್ವಾಸ ಇದೆ” ಎಂದು ಸದನದಲ್ಲಿ ಹೇಳಿದರು.
ಐಫೋನ್​ಗಾಗಿ ತನ್ನ ಮಾಜಿ ಪ್ರೇಯಸಿಯನ್ನೇ ಅಪಹರಿಸಿದ ಭೂಪ..!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + five =
Remember me
