ದಾವಣಗೆರೆ:ಇಲ್ಲಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದ ಅಧಿಕಾರಿಗಳ ಸಭೆ ಸಂದರ್ಭ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿರುದ್ಧ ಕಿಡಿಕಾರಿದ ಪ್ರಸಂಗ ನಡೆಯಿತು. ಸಿಎಂ ಕೆಂಗಣ್ಣಿಗೆ ಗುರಿಯಾಗಿದ್ದು ದಾವಣಗೆರೆ ಎಸ್​ಪಿ ಡಾ.ಕೆ.ಅರುಣ್​.
ಅಧಿಕಾರಿಗಳ ಸಭೆ ಮುಗಿಯುತ್ತಿದ್ದಂತೆ ಹೊರಡಲು ಅಣಿಯಾದ ಎಸ್​​ಪಿ ಅವರನ್ನು ನೋಡಿ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ‘ಏ ಕುಳಿತ್ಕೋ.. ನಾನೇ ಇನ್ನೂ ಕುಳಿತಿದ್ದೀನಿ’ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಾವಿನ್ನೂ ಕುರ್ಚಿಯಲ್ಲಿ ಕುಳಿತೇ ಇದ್ದರೂ ತಮಗಿಂತ ಮೊದಲು ಎಸ್​ಪಿ ಎದ್ದಿದ್ದಕ್ಕೆ ಸಿಎಂ ಸಿಟ್ಟಾಗಿದ್ದರು.
ಇದನ್ನೂ ಓದಿ:ನಾಡಿದ್ದೇ ‘ರಾಯರು ಮಾವನ ಮನೆಗೆ..’; ಇದು ಕನ್ನಡ ಚಿತ್ರರಂಗದಲ್ಲೇ ಪ್ರಥಮ!
‘ಏನು ಎಸ್​ಪಿನಾ ನೀನು? ಕುಳಿತ್ಕೋ..’ ಎಂದ ಸಿದ್ದರಾಮಯ್ಯ ತಾವು ಎದ್ದ ಮೇಲೆ ಎದ್ದು ಹೋಗುವಂತೆ ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ನೈತಿಕ ಪೊಲೀಸ್​ಗಿರಿ ನಡೆಯದಂತೆ ಕ್ರಮವಹಿಸಲು ಸೂಚನೆ ನೀಡಿದ ಅವರು, ಯಾವುದೇ ಕಾರಣಕ್ಕೂ ಅಂಥ ಪ್ರಕರಣ ಜರುಗದಂತೆ ನಿರ್ದೇಶನ ನೀಡಿದರು.
ಸಿದ್ದರಾಮಯ್ಯ ಕುರಿತು ಹನಿಗವಿಯ ವರ್ಷದ ಹಿಂದಿನ ತಮಾಷೆ ನಿಜವಾಯಿತು!

ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + ten =
Remember me
