ಮೈಸೂರು:ಬಾಗೀನ ಸಮರ್ಪಣೆ ಹಿನ್ನೆಲೆ ಕಬಿನಿ ಜಲಾಶಯ, ಕೆಆರ್​ಎಸ್​ ಜಲಾಶಯ ವಿವಿಧ ಹೂಗಳಿಂದ ಅಲಂಕಾರಗೊಂಡು ಕಂಗೊಳಿಸುತ್ತಿದ್ವು. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿಂದು ಸಂಭ್ರಮ ಮನೆ ಮಾಡಿತ್ತು. ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಬಿನಿ ಜಲಾಶಯ ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು.
ಇದನ್ನೂ ಓದಿ:ನರ್ಮದಾ ಬಚಾವೊ ಹೋರಾಟಗಾರ್ತಿ ಮೇಧಾ ಪಾಟ್ಕರ್​ಗೆ ವಿಧಿಸಿದ್ದ ಜೈಲು ಶಿಕ್ಷೆ ಅಮಾನತು!
ಎಚ್​.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಇಲಾಖೆ ಸಚಿವರಾದ ವೆಂಕಟೇಶ್ ಹಾಗೂ ಶಾಸಕರು ಉಪಸ್ಥಿತರಿದ್ದರು.
ಮುಸ್ಲಿಂರನ್ನು ಸಂತೃಪ್ತಿಪಡಿಸಲು ರಾಮನಗರ ಹೆಸರು ಬದಲಾವಣೆ ಮಾಡ್ತಿದ್ದಾರೆ: ಕಾಂಗ್ರೆಸ್​ ವಿರುದ್ಧ ಈಶ್ವರಪ್ಪ ಕಿಡಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + eighteen =
Remember me
