ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯನವರು  ತಾವು ಶಿಕ್ಷಣ ಕಲಿತ ಮೈಸೂರಿನ ವರುಣಾ ಹೋಬಳಿಯ ಕುಪ್ಪೆಗಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೈಯಕ್ತಿಕ ದೇಣಿಗೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಮ್ಮ ಶಾಲೆ, ನಮ್ಮ ಜವಾಬ್ದಾರಿ ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಸಿಎಂ ಚಾಲನೆ ನೀಡಿದರು. ವೇಳೆ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ತಾವು ಶಾಲೆಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ 10 ಲಕ್ಷ ರೂಪಾಯಿ ವೈಯಕ್ತಿಕ ದೇಣಿಗೆ ನೀಡಿದ್ದಾರೆ.
ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ‘ನನ್ನ ಶಾಲೆ, ನನ್ನ ಜವಾಬ್ದಾರಿ’ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು, ಶಿಕ್ಷಣದಿಂದ ಜೀವನ ಉಜ್ವಲಗೊಳಿಸಿಕೊಂಡ ಹಳೆ ವಿದ್ಯಾರ್ಥಿಗಳು ನಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಣ ನೀಡಿ ಅಭಿವೃದ್ಧಿಯ ಜವಾಬ್ದಾರಿಯನ್ನು ಹೊತ್ತಿಕೊಳ್ಳಬೇಕು ಎಂಬ ಸಂದೇಶ ಸಾರಿದ್ದಾರೆ.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯನವರು ತಾವು ಕಲಿತ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಸಂವಾದ ನಡೆಸಿದರು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸಿಎಂ ಸಲಹೆ ನೀಡಿದರು.
ಸೀಮಂತ ಸಂಭ್ರಮದಲ್ಲಿ ಹಾಸ್ಯ ಕಲಾವಿದೆ ಇಂದುಶ್ರೀ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 − eleven =
Remember me
