ಅರಸೀಕೆರೆ:ಶನಿವಾರ (ಫೆ.24) ಅರಸೀಕೆರೆಯಲ್ಲಿ ಆಯೋಜಿಸಲಾಗಿದ್ದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆಯವರ ಹೇಳಿಕೆ ರಾಜಕೀಯ ಪ್ರೇರಿತವಾಗಿದೆ ಅಷ್ಟೆ. ಯಾರಾದರೂ ವೇತನ ನೀಡಿಲ್ಲ ಎಂದು ಹೇಳಿದ್ದಾರೆಯೇ? ಅನಂತ ಕುಮಾರ ನಾವು ಅಧಿಕಾರಕ್ಕೆ ಬಂದಿರುವುದೇ ಈ ಸಂವಿಧಾನ ಬದಲಾಯಿಸಲು ಎಂದವರು ಎಂದು ಹೇಳಿದರು.
ಇದನ್ನೂ ಓದಿ:ಬಯಲಾಯ್ತು ಸಾನಿಯಾ ಶೊಯೆಬ್ ಗೆ ಹೇಗೆ ಡಿವೋರ್ಸ್ ಕೊಟ್ಟಿದ್ದು ಅಂತ..! ಖುಲಾ ತಲಾಖ್ ಎಂದರೇನು ಗೊತ್ತಾ?
“ಅಂಥವರು ಹೇಳಿಕೆ ನೀಡಿದರೆ ಯಾವ ಕಿಮ್ಮತ್ತು ಇರುತ್ತದೆ? ಅಮೆರಿಕದ ಅಧ್ಯಕ್ಷ ಅಬ್ರಹಾಂ ಲಿಂಕನ್ ಸಂಸತ್ತು ಮತ್ತು ನ್ಯಾಯಾಲಯಗಳಿಗೆ ಜನರೇ ಮಾಲೀಕರು. ಸಂವಿಧಾನ ಕಿತ್ತೊಗೆಯಿರಿ ಎನ್ನುವವರನ್ನೇ ಕಿತ್ತೊಗೆಯಿರಿ ಎಂದು ಹೇಳಿದ್ದರು. ಸಂವಿಧಾನದ ಬಗ್ಗೆ ಗೌರವ ಇಲ್ಲದವರು ಲೋಕಸಭಾ ಸದಸ್ಯರಾಗಲು ಲಾಯಕ್ಕೇ?” ಎಂದರು.
“ಕಾಮಾಲೆ ರೋಗದವರಿಗೆ ಕಾಣೋದೆಲ್ಲಾ ಹಳದಿ. ಬಾಯಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎನ್ನುತ್ತಾರೆ ಆದರೆ ಮುಸಲ್ಮಾನರನ್ನು ವಿರೋಧಿಸುತ್ತಾರೆ. ನನ್ನನ್ನು ಮುಸ್ಲಿಂ ಹೆಸರಿನ ಮೂಲಕ ಕರೆಯುವುದೇ ಅವರು ಅಲ್ಪಸಂಖ್ಯಾತರ ಧರ್ಮಕ್ಕೆ ವಿರುದ್ಧವಾಗಿರುವುದರಿಂದ” ಎಂದರು.
‘ಓಂ’ ಚಿತ್ರದಲ್ಲಿರುವ ಈ ಇಬ್ಬರು ಮಕ್ಕಳು ಈಗ ಹೇಗಿದ್ದಾರೆ ಗೊತ್ತಾ? ಸ್ಟಾರ್​ ನಟನ ಮಕ್ಕಳಿವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 13 =
Remember me
