ಬೆಂಗಳೂರು:ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ರಾಜಕೀಯಕ್ಕೆ ಬರುತ್ತಾರೆ. ಮೈಸೂರು – ಕೊಡಗು ಲೋಕಸಭಾ ಕ್ಷೇತ್ರಕ್ಕೆ ಕಣಕ್ಕಿಳಿಸುವ ಮೂಲಕ ಪ್ರಬಲ ಎದುರಾಳಿಯನ್ನಾಗಿ ಮಾಡಬೇಕು ಎಂದು ಕಾಂಗ್ರೆಸ್‌ ತಂತ್ರಗಾರಿಕೆಯನ್ನು ರೂಪಿಸುತ್ತಿದೆ ಎನ್ನಲಾಗಿತ್ತು. ಈ ಕುರಿತಾಗಿ  ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ.
ಪ್ರತಾಪ್‌ ಸಿಂಹ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ಅವರೇ ಕಣಕ್ಕಿಳಿಯುತ್ತಾರೆ ಎಂಬ ಚರ್ಚೆ ನಡೆದಿತ್ತು. ಆದರೆ, ಈಗ ಚರ್ಚೆಯ ದಿಕ್ಕು ಸ್ವಲ್ಪ ಬದಲಾಗಿ ಡಾಲಿ ಧನಂಜಯ ಅವರ ಹೆಸರು ಕೇಳಿಬರುತ್ತಿದೆ. “ಬಡವರ ಮಕ್ಕಳು ಬೆಳೆಯಬೇಕು” ಎಂದು ಹೇಳಿದ್ದ ಧನಂಜಯ್‌ ಒಂದು ವೇಳೆ ಸ್ಪರ್ಧೆ ಮಾಡಿದರೆ ಪ್ರಬಲ ಎದುರಾಳಿಯಾಗಲಿದ್ದಾರೆ ಎಂಬ ಲೆಕ್ಕಾಚಾರದಲ್ಲಿ ಕಾಂಗ್ರೆಸ್‌ ಇದೆ ಎನ್ನುವ ಸುದ್ದಿ ಹಬ್ಬಿತ್ತು.
ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಡಾಲಿ ಧನಂಜಯ್‌ ಸ್ಪರ್ಧೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸ್ಪರ್ಧೆ ವಿಚಾರ ಪ್ರಸ್ತಾಪವೇ ಆಗಿಲ್ಲ. ಚರ್ಚೆಯೂ ಆಗಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ.
ತಂಗಿಯ ನಿಶ್ಚಿತಾರ್ಥಕ್ಕೆ ಯಾಕೆ ಬಂದಿಲ್ಲವೆಂದು ಪತ್ನಿಗೆ ಚಾಕು ಇರಿದ ಪತಿ ಅರೆಸ್ಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten + 6 =
Remember me
