ಬೆಂಗಳೂರು:ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್​ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಜರಾಗಿದ್ದರು.
ಸಿದ್ದರಾಮಯ್ಯ ಅವರ ಪುತ್ರ ರಾಕೇಶ್​ ಅವರ ಮಗ ಧವನ್ ರಾಕೇಶ್ ಕೆನಡಿಯನ್ ಇಂಟರ್​​ನ್ಯಾಷನಲ್ ಸ್ಕೂಲ್ ಆಫ್ ಬೆಂಗಳೂರಿನಲ್ಲಿ 12ನೇ ತರಗತಿ ಪಾಸಾಗಿದ್ದು, ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಇಂದು ಶಾಲೆಯಲ್ಲಿ ಬೀಳ್ಕೊಡುಗೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಉಪಸ್ಥಿತರಿದ್ದು, ಬಳಿಕ ಮೊಮ್ಮಗ ಪಾಸಾದ ಖುಷಿಯನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:ಅಂದು ‘ತಪ್ಪಾಯ್ತು ಕ್ಷಮಿಸಿ’ ಎಂದು ಕೈಮುಗಿದು ಕೇಳಿ ಇಂದು ಮತ್ತದೇ ತಪ್ಪು ಮಾಡಿದ ಜಮೀರ್​ ಅಹಮದ್​!
ಇದೇ ವಿಧಾನಸಭೆ ಚುನಾವಣೆಯಲ್ಲಿ ವರುಣ ವಿಧಾನಸಭಾ ಕ್ಷೇತ್ರದಿಂದ ಅಭ್ಯರ್ಥಿಯಾಗಿದ್ದ ತಾತನ ಪರ ಧವನ್ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡು ಗಮನ ಸೆಳೆದಿದ್ದರು. ಆ ಸಂದರ್ಭದಲ್ಲಿ ಧವನ್ ಕನ್ನಡದಲ್ಲಿ ಆಡಿದ್ದ ಮಾತುಗಳು ಕೂಡ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗೊಳಗಾಗಿದ್ದವು.
My grandson completed his Class 12 from ⁦@cisblearns⁩ and the school had a organised a farewell for the graduating class of 2023 at the Canadian International School of Bangalore.
I was happy to be part of the event and congratulated him for completing his class 12.pic.twitter.com/T1XPcZkzSL
— Siddaramaiah (@siddaramaiah)May 21, 2023

ಹೊಸ ಮನೆ ತೋರಿಸಲೆಂದು ಕುಟುಂಬಸ್ಥರನ್ನು ಕರೆದಾಕೆ, ಅವರ ಕಣ್ಮುಂದೆಯೇ ಸಾವಿಗೀಡಾದ್ಲು!; ಆಗಿದ್ದೇನು?

ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ: ಸಿಎಂ ಸಿದ್ದರಾಮಯ್ಯ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:1 × one =
Remember me
