ಬೆಂಗಳೂರು:ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಪಿಎಂ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಸಾಮಾಜಿಕ ಜಾಲತಾಣದಲ್ಲಿ ಸಹೋದರಿ ಸದಾ ಬಿಜಿ: ಸಹೋದರನಿಂದ ಹರಿಯಿತು ನೆತ್ತರು
“ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ದೇಶದ ಸಾಲ 53 ಲಕ್ಷ ಕೋಟಿ ರೂ. ಇತ್ತು. ಈಗ 177 ಲಕ್ಷ ಕೋಟಿ ರೂ. ಸಾಲ ಮಾಡಿದ್ದಾರೆ. ಕೇವಲ ಒಂಬತ್ತು ವರ್ಷದಲ್ಲಿ ಇಷ್ಟೊಂದು ಸಾಲ ಮಾಡುವ ಮೂಲಕ ದೇಶವನ್ನು ಆರ್ಥಿಕವಾಗಿ ದಿವಾಳಿ ಮಾಡಿದ್ದಾರೆ” ಎಂದು ಹೇಳಿದರು.
“ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಹೆಚ್ಚಾಗಿದೆ. ಹಾಗಾಗಿ ಪೆಟ್ರೋಲಿಯಂ ಬೆಲೆ ಕೂಡ ಹೆಚ್ಚಾಗಿದೆ ಎಂದು ಜನಸಾಮಾನ್ಯರಿಗೆ ಪ್ರಧಾನಿ ಸುಳ್ಳು ಹೇಳಿದ್ದಾರೆ. ಇಂಟರ್​​ನ್ಯಾಷನಲ್​​ ಮಾರುಕಟ್ಟೆಯಲ್ಲಿ ಪೆಟ್ರೋಲಿಯಂ ದರ ಕಡಿಮೆಯಾಗಿದೆ. ಆದ್ರೂ ದೇಶದಲ್ಲಿ ಡೀಸೆಲ್‌, ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಿಲ್ಲ” ಎಂದು ಹೇಳುವ ಮುಖೇನ ಪ್ರಧಾನಿ ವಿರುದ್ಧ ನೇರ ವಾಗ್ದಾಳಿ ನಡೆಸಿದರು.
3 ವರ್ಷಗಳ ಬ್ರೇಕ್​ ನಂತರ ಮತ್ತೊಮ್ಮೆ ತೆರೆಯ ಮೇಲೆ ನಟಿ ಅನುಷ್ಕಾ ಶೆಟ್ಟಿ; ‘ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ’ ರಿಲೀಸ್​ ಡೇಟ್​​ನಲ್ಲಿ ಬದಲಾವಣೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
