ಬೆಂಗಳೂರು:ಚುನಾವಣೆ ವೇಳೆ ನೀಡಿದ ಭರವಸೆಯಂತೆ ಮೊದಲ ಗ್ಯಾರೆಂಟಿ ಭಾನುವಾರ ಜಾರಿಯಾಗುತ್ತಿದೆ, ಕೇಂದ್ರದಲ್ಲಿ ಬಿಜೆಪಿ ನೀಡಿದ್ದ ಪ್ರಣಾಳಿಕೆಯಲ್ಲಿ ಎಷ್ಟು ಜಾರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕೊಟ್ಟ ಭರವಸೆ ಎಷ್ಟು ಈಡೇರಿವೆ, ಅದರ ಬಗ್ಗೆ ಚರ್ಚೆಯಾಗಿದೆಯೇ? ನಾವು ನುಡಿದಂತೆ ನಡೆಯುವವರು. ಭಾನುವಾರ ಶಕ್ತಿ ಯೋಜನೆ ಜಾರಿಗೆ ಬರುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ:ತಮನ್ನಾ-ವಿಜಯ್​ ವರ್ಮ ಸಂಬಂಧದ ಬಗ್ಗೆ ನಾಲಿಗೆ ಹರಿಬಿಟ್ಟ ವಿಮರ್ಶಕ: ಅಶ್ಲೀಲ ಮಾತು, ಅಭಿಮಾನಿಗಳ ಆಕ್ರೋಶ
ಗೃಹಜ್ಯೋತಿ, ಗೃಹ ಲಕ್ಷ್ಮೀ ಯೋಜನೆ ಎಲ್ಲ ಗೊಂದಲ ನಿವಾರಣೆಯಾಗಿದೆ. ನಾವು ಅದರ ಬಗ್ಗೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಪ್ರಣಾಳಿಕೆಯಲ್ಲಿ ಎಷ್ಟು ಅನುಷ್ಠಾನವಾಗಿದ್ದವು? ಅದರ ಬಗ್ಗೆ ಚರ್ಚೆಯಾಗಿತ್ತೆ ಎಂದು ಪ್ರಶ್ನಿಸಿದರು.
ತಮ್ಮ ಸ್ವಂತ ಜಿಲ್ಲೆಗೆ ತೆರಳುತ್ತಿರುವುದಾಗಿ ತಿಳಿಸಿದ ಅವರು, ಮತದಾರರಿಗೆ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತಿದ್ದೇವೆ. ಅವರೊಂದಿಗೆ ಊಟ ಮಾಡುತ್ತಿರುವುದಾಗಿ ಹೇಳಿದರು.
ಕಾಂಗ್ರೆಸ್​ ಸರ್ಕಾರದಿಂದ ತೊಂದರೆ ಸಾಧ್ಯತೆ: ಕಾರ್ಯಕರ್ತರಿಗೆ ಸಹಾಯವಾಣಿ ನಂಬರ್​ ಬಿಡುಗಡೆ ಮಾಡಿದ ಬಿಜೆಪಿ

2-3 ಪಟ್ಟು ಜಾಸ್ತಿ ಬಂತು ವಿದ್ಯುತ್‌ ಬಿಲ್‌! ಆಕ್ರೋಶ ಹೊರಹಾಕುತ್ತಿರುವ ಜನ

ಕಾಮೆಡ್ ಕೆ ಫಲಿತಾಂಶ ಪ್ರಕಟ: ಬೆಂಗಳೂರಿನ ನಂದ ಗೋಪಿ‌ ಕೃಷ್ಣ ಮೊದಲ ರ‍್ಯಾಂಕ್‌​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + one =
Remember me
