ಬೆಂಗಳೂರು:ಮಾಜಿ ಉಪ ಪ್ರಧಾನಿ ದಿವಂಗತ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತ ವಿಧಾನಸೌಧದದಲ್ಲಿ ನಡೆದ ರಾಷ್ಟ್ರೀಯ ಏಕತಾ ದಿವಸ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವಾಲಯದ ಅಧಿಕಾರಿಗಳಿಗೆ ಹಾಗೂ ನೌಕರರಿಗೆ ಪ್ರತಿಜ್ಞಾ ವಚನ ಬೋಧಿಸಿದರು.ಇದೇ ವೇಳೆ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ. ಮಹದೇವಪ್ಪ, ಕೃಷಿ ಇಲಾಖೆ ಸಚಿವ ಚಲುವರಾಯಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + eleven =
Remember me
