ಮೈಸೂರು:ಚೆನ್ನಗಿರಿ ಪೊಲೀಸ್​ ಠಾಣೆಯಲ್ಲಿ ವಿಚಾರಣಾಧೀನ ಕೈದಿ ಸಾವಿನ ಪ್ರಕರಣ ಲಾಕಪ್​ ಡೆತ್​ ಅಲ್ಲಾ ಆತನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಮೃತಪಟ್ಟಿದ್ದಾನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, FIR ಇಲ್ಲದೇ ಪೊಲೀಸರು ಠಾಣೆಗೆ ಕರೆತಂದಿದ್ದು ತಪ್ಪು. ಈ ಸಂಬಂಧ ತಪ್ಪಿತಸ್ಥ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆದೇಶಿಸಿದ್ದಾಗಿ ತಿಳಿಸಿದ್ದಾರೆ.
ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಮಗ ಸತ್ತು ಹೋಗಿ 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ. ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
