ಬೆಂಗಳೂರು:ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲೊ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ.
ಗ್ಯಾರಂಟಿ ವಿಚಾರದಲ್ಲಿ ಯಾವುದೇ ಜಾತಿ ಧರ್ಮ ಇಲ್ಲ:ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ,ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ಮಾಡುತ್ತೇವೆ ಎಂದು ಹೇಳಿದ್ದಾರೆ.
ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್​ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್​ ಬಿಲ್​ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ವಾರ್ಷಿಕ ಸರಾಸರಿ ನೋಡಿ ಅದರ ಮೇಲೆ 10% ಹೆಚ್ಚು ವಿದ್ಯುತ್ ನೀಡುತ್ತೇವೆ ಎಂದು ತಿಳಿಸಿದರು.
ಪತ್ನಿಯ ಸರ ನುಂಗಿದ ಪತಿ; ಸರ್ಜರಿ ಮಾಡದೇ ಹೊಟ್ಟೆಯಿಂದ ಚೈನ್​ ತೆಗೆದ ಸರ್ಕಾರಿ ವೈದ್ಯರು!


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 19 =
Remember me
