ಬೆಂಗಳೂರು:ಪಕ್ಷವನ್ನು ಉಳಿಸುವ ನಿಟ್ಟಿನಲ್ಲಿ ಜೆಡಿಎಸ್ ತನ್ನ ಸಿದ್ಧಾಂತವನ್ನು ಬಲಿ ಕೊಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇದನ್ನೂ ಓದಿ:ಟೋಲ್ ಪಾವತಿಸಿ ಎಂದು ಹೇಳಿದ್ದೇ ತಪ್ಪಾಯ್ತ?; ಸಿಬ್ಬಂದಿ ಕೂದಲನ್ನು ಎಳೆದಾಡಿದ ಮಹಿಳೆ; ವಿಡಿಯೋ ವೈರಲ್​​!
ಜೆಡಿಎಸ್ ನಾಯಕ ಕುಮಾರಸ್ವಾಮಿ ಅವರು “ಸಿದ್ದಾಂತವಿಲ್ಲದ ಪಕ್ಷಗಳು ಒಂದೆಡೆ ಸೇರುತ್ತಿರುವುದರಿಂದ, ನಾವು ಎನ್ಡಿಎ ಕಡೆ ಹೋದರೆ ತಪ್ಪಲ್ಲ, ಪಕ್ಷ ಉಳಿಸಿಕೊಳ್ಳುವುದು ಮುಖ್ಯ” ಎಂದು ಹೇಳುತ್ತಿರುವ ಬಗ್ಗೆ ಉತ್ತರ ನೀಡಿರುವ ಸಿಎಂ, “ಜೆಡಿಎಸ್​​ಗೆ ಸಿದ್ಧಾಂತವೇ ಇಲ್ಲ. ಬಿಜೆಪಿಗೆ ಬೆಂಬಲ ಸೂಚಿಸಿದ ನಂತರ ಅವರ ಜಾತ್ಯಾತೀತತೆ ಏನಾಯಿತು? ಪಕ್ಷವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅವರು ಸಿದ್ಧಾಂತವನ್ನು ಬಲಿ ಕೊಡುತ್ತಿದ್ದಾರೆ ಅಂತಲೇ ಅರ್ಥ” ಎಂದು ಹೇಳಿದರು.
ಇದನ್ನೂ ಓದಿ:Karnataka Assembly Session 2023 | BY Vijayendra Slams Congress | ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ವಾಗ್ದಾಳಿ
ಮೈತ್ರಿ ಸರ್ಕಾರ ರಚನೆ ಸಂದರ್ಭದಲ್ಲಿಯೂ 21 ಪಕ್ಷಗಳ ಮುಖಂಡರು ಬಂದರೂ ಪ್ರಯೋಜನವಾಗಲಿಲ್ಲ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಅವರನ್ನೆಲ್ಲಾ ಕರೆದಿದ್ದು ಕುಮಾರಸ್ವಾಮಿಯವರೇ, ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಅವರು ಆ ಸಂಬಂಧವನ್ನು ಮುಂದುವರೆಸಲಿಲ್ಲ ಎಂದು ಹೇಳಿದರು.
ಚರ್ಮ ಸುಕ್ಕುಗಟ್ಟಿದ ಹಾಗೆ ಕಾಣುತ್ತಿದೆಯಾ?; ಅದಕ್ಕೆ ಪರಿಹಾರ ಮನೆಯಲ್ಲೇ ಇದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + five =
Remember me
