ಬೆಂಗಳೂರು:ಪ್ರೆಸ್ ಕ್ಲಬ್ ಆಫ್ ಬೆಂಗಳೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಮತ್ತು ವಿಚಾರ ಸಂಕೀರ್ಣವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,“ಸಮಾಜದ ನಾಲ್ಕನೆಯ ಅಂಗ ಪತ್ರಿಕೆ. ಹೀಗಾಗಿ ನನ್ನ ವಿರುದ್ಧ ಯಾರು ಬರೆದರೂ ನಾನು ಅವರನ್ನು ಪೋನ್ ಮಾಡಿ ಕೇಳುವುದಿಲ್ಲ. ಯಾಕಂದರೆ ಫ್ರೀಡಂ ಆಫ್ ಸ್ಪೀಚ್ ಅತಿ ಮುಖ್ಯ” ಎಂದು ಹೇಳಿದರು.
ಇದನ್ನೂ ಓದಿ:ಮದ್ಯ ಖರೀದಿಸಲು ಹಣಕ್ಕಾಗಿ ಮಗುವನ್ನೇ ಮಾರಾಟ ಮಾಡಿದ ದಂಪತಿ: ಘಟನೆ ಬೆಳಕಿಗೆ ಬಂದಿದ್ದು ಹೀಗೆ..
ಈ ಬಗ್ಗೆ ಮಾತು ಮುಂದುವರಿಸಿದ ಸಿಎಂ, “ಪತ್ರಿಕೆಗಳಲ್ಲಿ ಸತ್ಯ ಸಿಗುತ್ತದೆ ಎಂದು ಹಿಂದೆ ಜನ ನೋಡುತ್ತಿದ್ದರು. ಆದ್ರೆ, ಈಗ ಆ ಪರಿಸ್ಥಿತಿ ಇಲ್ಲ. ಆ ನಿಟ್ಟಿನಲ್ಲಿ ಎಲ್ಲರು ಆತ್ಮಾವಲೋಕನ ಮಾಡಿಕೊಳ್ಳಬೇಕು. ಗ್ರಾಮೀಣ ಪ್ರದೇಶದ ಪತ್ರಕರ್ತರಿಗೆ ಬಸ್ ಪಾಸ್ ಕೇಳಿದ್ದಾರೆ. ಅದನ್ನು ಪರಿಶೀಲನೆ ಮಾಡುತ್ತೀನಿ. ಸಂಬಂಧಪಟ್ಟವರ ಜತೆ ಮಾತುಕತೆ ಮಾಡಿ ತಿಳಿಸುತ್ತೇನೆ” ಎಂದು ಹೇಳಿದರು.
ತಲೈವಾ ನಟನೆಯ ‘ಜೈಲರ್’ ಚಿತ್ರದ ರನ್​​ ಟೈಮ್​​ ಎಷ್ಟು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × two =
Remember me
