ಬೆಂಗಳೂರು:ಇಂದು ಚಾಮರಾಜಪೇಟೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ದಿಡೀರ್ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 250 ವಿದ್ಯಾರ್ಥಿಗಳೊಂದಿಗೆ ಮಾತನಾಡಿದರು. ಮೊದಲಿಗೆ 10 ನೇ ತರಗತಿಗೆ ಭೇಟಿ ಕೊಟ್ಟ ಸಿಎಂ ಮತ್ತು ಸಚಿವರು, ಬಳಿಕ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇದನ್ನೂ ಓದಿ:ರೋಹಿತ್, ವಿರಾಟ್ ಹಾದಿ ಹಿಡಿಯಲಿದ್ದಾರಾ ಜಸ್ಪ್ರೀತ್​? ಟಿ20ಐ ನಿವೃತ್ತಿ ಬಗ್ಗೆ ಸ್ಪಷ್ಟನೆ ಕೊಟ್ಟ ಬುಮ್ರಾ

ಸಂದಿ ಎಂದರೇನು, ಸಂಧಿಗಳಲ್ಲಿ ಎಷ್ಟು ವಿಧ, ಕನ್ನಡ ಅಕ್ಷರ ಮಾಲೆಯಲ್ಲಿ ಎಷ್ಟು ಅಕ್ಷರಗಳಿವೆ, ಅವುಗಳಲ್ಲಿ ಯೋಗವಾಹಗಳು ಎಷ್ಟು, ಸ್ವರ, ವ್ಯಂಜನಗಳು ಎಂದರೇನು, ಎಷ್ಟಿವೆ? ವರ್ಗೀಯ, ಅವರ್ಗೀಯ ವ್ಯಂಜನಗಳು ಎಷ್ಟಿವೆ? ಅಲ್ಪಪ್ರಾಣ, ಮಹಾಪ್ರಾಣ ಎಂದರೇನು? ಅಲ್ಪ ಪ್ರಾಣಕ್ಕೆ ಉದಾಹರಣೆ ಹೇಳಿ ಎನ್ನುವ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿದ ಸಿಎಂ, ಮಕ್ಕಳ ಉತ್ತರಗಳನ್ನು ತಿದ್ದಿ ಅವರಿಗೆ ಅರ್ಥೈಸಿದರು.
ವಿರಾಟ್​ ಕೊಹ್ಲಿ ಫೋನ್​ ವಾಲ್​ಪೇಪರ್​ನಲ್ಲಿರುವ ಈ ವ್ಯಕ್ತಿ ಯಾರು ಗೊತ್ತೇ? ಇವರ ಹಿನ್ನಲೆ ತಿಳಿದ್ರೆ ಅಚ್ಚರಿಪಡ್ತೀರಾ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 5 =
Remember me
