ಬೆಂಗಳೂರು:ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಎಸ್​.ಎಂ.ಕೃಷ್ಣ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸಂಜೆ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ:ಅರವಿಂದ್ ಕ್ರೇಜಿವಾಲ್ ವಿರುದ್ಧ ಎನ್​ಐಎ ತನಿಖೆಗೆ ಲೆಫ್ಟಿನೆಂಟ್ ಗವರ್ನರ್ ಆದೇಶ!
ಹಿರಿಯರಾದ ಎಸ್​.ಎಂ ಕೃಷ್ಣ ಅವರು ಶೀಘ್ರವೇ ಗುಣಮುಖರಾಗಲಿ ಎಂದು ಸಿಎಂ ಸಿದ್ದರಾಮಯ್ಯ ಅವರು ಹಾರೈಸಿದರು.
ಏಪ್ರಿಲ್ 22ರಂದು ಎಸ್​ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ ಚಿಕಿತ್ಸೆ ಪಡೆದುಕೊಂಡು ಡಿಸ್ಚಾರ್ಜ್​ ಆಗಿದ್ದರು. ಏಪ್ರಿಲ್ 29 ರಂದು ಎಸ್​ಎಂ ಕೃಷ್ಣ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಇದೀಗ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ಸಾವು!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 + 18 =
Remember me
