ಬೆಂಗಳೂರು:ರಾಜ್ಯದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ವಾಹನ ಸಂಚಾರಕ್ಕೆ ನೀಡಲಾಗಿದ್ದ ಝೀರೋ ಟ್ರಾಫಿಕ್​ ಸೌಲಭ್ಯವನ್ನು ಹಿಂಪಡೆಯುವಂತೆ ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.
ಭದ್ರತೆಯ ಕಾರಣದಿಂದ ರಾಜ್ಯದ ಮುಖ್ಯಮಂತ್ರಿ ಸಂಚರಿಸುವ ಮಾರ್ಗದಲ್ಲಿ ಝೀರೋ ಟ್ರಾಫಿಕ್ ಹೇರಲಾಗುತ್ತದೆ. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡುವುದಿಲ್ಲ. ಸಿಎಂ ವಾಹನ ಹಾಗೂ ಅವರ ಭದ್ರತೆಗೆ ನಿಯೋಜನೆಗೊಂಡಿರುವ ಬೆಂಗಾವಲು ವಾಹನ ತೆರಳಿದ ನಂತರದಲ್ಲಿ ರಸ್ತೆಯನ್ನು ಸಾರ್ವಜನಿಕ ಸಂಚಾರಕ್ಕೆ ಬಿಟ್ಟುಕೊಡಲಾಗುತ್ತದೆ. ಇದರಿಂದ ಬಹುತೇಕ ಸಂದರ್ಭದಲ್ಲಿ ವಾಹನ ಸವಾರರು ಟ್ರಾಫಿಕ್​ನಲ್ಲಿ ಕಾಯಬೇಕಾದ ಪರಿಸ್ಥಿತಿ ಬಂದೊದಗುತ್ತದೆ.
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.@siddaramaiahpic.twitter.com/8ySLySnLzz— CM of Karnataka (@CMofKarnataka)May 21, 2023
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ.ಜೀರೊ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ.@siddaramaiahpic.twitter.com/8ySLySnLzz
ಇದೀಗ ಸಿಎಂ ಸಿದ್ದರಾಮಯ್ಯ ತನ್ನ ಸಂಚಾರದ ಸಂದರ್ಭದಲ್ಲಿ ಝೀರೋ ಟ್ರಾಫಿಕ್ ಸೌಲಭ್ಯ ಬೇಡವೆಂದು ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದು, ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೋ ಟ್ರಾಪಿಕ್‌ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + 18 =
Remember me
