ಬೆಂಗಳೂರು:ರೋಹಿಣಿ ಸಿಂಧೂರಿ ಹಾಗು ಡಿ. ರೂಪಾ ವಿರುದ್ಧ ಕ್ರಮ ತೆಗೆದುಕೊಳ್ಳಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಿದ್ದಾರೆ.
ಸಿಎಸ್​ಗೆ ಸೂಚನೆ ನೀಡಿದ ನಂತರವೂ ಇಬ್ಬರೂ ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಇಬ್ಬರನ್ನೂ ವರ್ಗಾವಣೆ ಮಾಡಿ ಕಡ್ಡಾಯ ರಜೆಗೆ ಕಳಿಸಲು ತಿರ್ಮಾನ ತೆಗೆದುಕೊಳ್ಳಲಾಗಿದೆ. ವರ್ಗಾವಣೆ ಮಾಡಿ ಸ್ಥಳವನ್ನು ತೋರಿಸದ ತಿರ್ಮಾನದ ಬಗ್ಗೆಯೂ ಆಲೋಚನೆ ನಡೆಯುತ್ತಿದೆ.
ಇಂದು ಅಥವಾ ನಾಳೆ ಈ ಬಗ್ಗೆ ಆದೇಶ ಹೊರಬೀಳುವ ಸಾಧ್ಯತೆ ಇದ್ದು ಪ್ರಕರಣದ ಬಗ್ಗೆ ನಿನ್ನೆ ಸಚಿವ ಸಂಪುಟ ಸಭೆಯಲ್ಲೂ ಸಚಿವರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂದರ್ಭ ಸಚಿವರು, ಈ ಅಧಿಕಾರಿಗಳ ವಿರುದ್ಧ ಕ್ರಮ‌ಕೈಗೊಳ್ಳುವಂತೆ ಮುಖ್ಯಮಂತ್ರಿ ಬೊಮ್ಮಾಯಿಗೆ ಆಗ್ರಹಿಸಿದ್ದರು.
ಹಲವು ಸಚಿವರಿಗೆ ಈ ಪ್ರಕರಣದ ಬಗ್ಗೆ ಅಸಮಧಾನ ಆಗಿದ್ದು ಇಬ್ಬರ ಅಧಿಕಾರಿಗಳ ವರ್ತನೆಯಿಂದ ಸರ್ಕಾರಕ್ಕೆ ಮುಜುಗರ ಆಗಿದೆ. ಇಬ್ಬರೂ ಅಧಿಕಾರಿಗಳು ಅತೀರೇಕದ ವರ್ತನೆ ಮಾಡಿರುವ ಕಾರಣ ಕ್ರಮ ಕೈಗೊಳ್ಳಿ ಎಂದು ಸಚಿವರು ಹೇಳಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 4 =
Remember me
