ಬೆಂಗಳೂರು:ಯಶಸ್ವಿನಿ ಯೋಜನೆಯನ್ನು ಅಕ್ಟೋಬರ್ 2 ರಂದು ಉದ್ಘಾಟನೆ ಮಾಡಲು ಸೂಕ್ತ ಕ್ರಮ ವಹಿಸುವಂತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
2022- 23 ನೆ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರು ಇಂದು ಸಹಕಾರ ಇಲಾಖೆಯ ಪ್ರಗತಿ ಪರಿಶೀಲಿಸಿದರು.
ಸಭೆಯ ಇತರ ಮುಖ್ಯಾಂಶಗಳು:1. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸಂಬಂಧಿಸಿದಂತೆ ಆರ್.ಬಿ.ಐ ನಿಯಮಾವಳಿಗಳ ಅಗತ್ಯಗಳಿಗೆ ಅನುಸಾರವಾಗಿ ದಾಖಲೆಗಳನ್ನು ಸಲ್ಲಿಸುವುದು. ಈ ತಿಂಗಳೊಳಗೆ ಕೆಲಸ ಪೂರ್ಣಗೊಳ್ಳಬೇಕು.
2. ಯಶಸ್ವಿನಿ ಯೋಜನೆ ಹಾಗೂ ಎ.ಬಿ.ಆರ್. ಕೆ ಡ್ಯೂಪ್ಲಿಕೇಷನ್ ಆಗಬಾರದು. ಎ.ಬಿ.ಆರ್.ಕೆ ಅರ್ಜಿಗಳನ್ನು ತಿರಸ್ಕರಿಸಕೂಡದು. ತಜ್ಞರಿಂದ ಅಧ್ಯಯನ ಕೈಗೊಂಡು ತೀರ್ಮಾನ ಕೈಗೊಳ್ಳುವುದು.
3. ಗೋಕಾಕ್, ಬೀದರ್, ಹುಬ್ಬಳ್ಳಿಯಲ್ಲಿ ಸಹಕಾರಿ ವಲಯದ ಆಸ್ಪತ್ರೆಗಳನ್ನು ಬಲಪಡಿಸಲು ಆಸ್ಪತ್ರೆಗಳಿಗೆ ನೆರವು ಒದಗಿಸಲು ಕ್ರಮ ವಹಿಸುವುದು.
4. ಸಾಲಮನ್ನಾ : 50 ವರ್ಷಗಳ ಹಳೆಯ ಸೊಸೈಟಿಗಳಿಗೆ ನೆರವು ಒದಗಿಸುವ ಬಗ್ಗೆ ಕ್ರಮ ವಹಿಸುವಂತೆ ಸೂಚಿಸಿದರು.
2500 ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲು ಮುಖ್ಯಮಂತ್ರಿಗಳ ಸೂಚನೆ

ಪ್ರತಿ ಟ್ವೀಟ್​ಗೆ 10 ಲಕ್ಷ ರೂ.: ಬಾಲಿವುಡ್​ನ ಈ ಸಿನಿ ವಿಮರ್ಶಕನ ಹಿಂದೆ ಬಿದ್ದಿವೆ ಸೌತ್​ ಸಿನಿತಂಡ, ಗಲ್ಲಾಪೆಟ್ಟಿಗೆ ಗೋಲ್ಮಾಲ್!​

ಭಾರತದಲ್ಲೇ ಅತ್ಯಧಿಕ ಕೋವಿಡ್​ ಸಾವು: ಡಬ್ಲ್ಯುಎಚ್​ಒ ವರದಿಯನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರ ಹೇಳಿದ್ದಿಷ್ಟು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − three =
Remember me
