ಬೆಂಗಳೂರು:ಅಮೆರಿಕದಲ್ಲಿರುವ ಕನ್ನಡಿಗರೂ ಕರೊನಾ ಸಂಕಷ್ಟದಲ್ಲಿ ಸಿಲುಕಿದ್ದು, ಅವರಿಗೆ ಧೈರ್ಯ ತುಂಬಲು ಸಿಎಂ ಬಿ.ಎಸ್.ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಲಿದ್ದಾರೆ.
ಅಮೆರಿಕ ಕನ್ನಡ ಕೂಟಗಳ ಆಗರ (ಅಕ್ಕ) ಸಂಘಟನೆ ಸಹಯೋಗದಿಂದ ಈ ಸಂವಾದ ಆಯೋಜಿಸಲಾಗಿದ್ದು, ಭಾನುವಾರ ರಾತ್ರಿ 9.15ಕ್ಕೆ (ಅಲ್ಲಿನ ಕಾಲಮಾನ ಬೆಳಗ್ಗೆ 11.30) ಬಿಎಸ್​ವೈ ಮತ್ತು ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಲಿದ್ದಾರೆ.
ಉತ್ತರ ಕರ್ನಾಟಕದಲ್ಲಿ ನೆರೆ, ಕೊಡಗಿನಲ್ಲಿ ಭೂಕುಸಿತ ಸೇರಿ ಹಲವು ಸಂದರ್ಭಗಳಲ್ಲಿ ಅಮೆರಿಕ ಕನ್ನಡಿಗರು ರಾಜ್ಯಕ್ಕೆ ಸ್ಪಂದಿಸಿರುವುದಾಗಿ ಅಕ್ಕ ಸಂಘಟನೆ ಅಧ್ಯಕ್ಷ ತುಮಕೂರು ದಯಾನಂದ ನೆನಪಿಸಿದ್ದಾರೆ.
ಸೂಕ್ತ ವಾಹನ ವ್ಯವಸ್ಥೆಯಿಲ್ಲದೇ ಮಗು ಸಾವು: ಆಂಬುಲೆನ್ಸ್​ ನೀಡಲು ನಿರಾಕರಣೆ, ಕಣ್ಣೀರಿಡುತ್ತಾ ಮೃತದೇಹ ಹೊತ್ತು ನಡೆದ ತಾಯಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + 15 =
Remember me
