ಬೆಂಗಳೂರು:ಖಜಾಕಿಸ್ತಾನದ ರಾಯಭಾರಿ ನುರ್ಲನ್ ಜಲ್ಗಾಸ್ಭಯೇವ್ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸೌಹಾರ್ದಯುತ ಮಾತುಕತೆ ನಡೆಸಿದರು.ಏರೋಸ್ಪೇಸ್ ಟೆಕ್ನಾಲಜಿಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕ ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ಹೊಂದಿರುವುದಾಗಿ ತಿಳಿಸಿದರು.ಡಿಸೆಂಬರ್ ಮಾಹೆಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಖಜಾಕಿಸ್ತಾನದ ಐಟಿ ಸಚಿವರು ಟೆಕ್ ಸಮ್ಮಿಟ್‌ನಲ್ಲಿ ಭಾಗವಹಿಸುತ್ತಿದ್ದಾರೆ. ಕಾನ್ಸುಲ್ ಜನರಲ್ ಕಚೇರಿಯನ್ನು ತೆರೆಯಲು ಪ್ರಸ್ತಾ ವನೆ ಸಲ್ಲಿಸಲಾಗಿದೆ ಎಂದು ರಾಯಭಾರಿಗಳು ತಿಳಿಸಿದರು.ಕರ್ನಾಟಕದಲ್ಲಿ ಹೂಡಿಕೆಗೆ ಎಲ್ಲಾ ಸಹಕಾರವನ್ನು ನೀಡುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − five =
Remember me
