ಬೆಂಗಳೂರು:ಇಂದು ರಾಜ್ಯ ಸಂಪುಟ ಸಭೆಯಲ್ಲಿ ರೇಣುಕಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಮತ್ತು ಇತರೆ ಆರೋಪಿಗಳ ವಿಚಾರ ಬಲು ಜೋರಾಗಿ ಸದ್ದು ಮಾಡಿದ್ದು, ಇಂತಹ ಕ್ರೌರ್ಯವನ್ನು ಹಿಂದೆಂದೂ ನಾನು ನೋಡಿರಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವೇಳೆ ಸಭೆಗೆ ಹಾಜರಾದ ಸಚಿವರಿಗೆ ಮುಖ್ಯಮಂತ್ರಿಗಳು ಎಚ್ಚರಿಕೆಯ ಸಂದೇಶ ಕೂಡ ರವಾನಿಸಿದ್ದಾರೆ.
ಇದನ್ನೂ ಓದಿ:ಪವಿತ್ರಾಗೌಡ ಜೈಲುಪಾಲು? ಅಜ್ಜಿ ಜತೆ ಕೋರ್ಟ್​ಗೆ ಆಗಮಿಸಿದ ಪುತ್ರಿ ಖುಷಿಗೌಡ
ಸಚಿವ ಸಂಪುಟ ಸಭೆ ನಡೆಯುವ ಮುನ್ನವೇ ಸಚಿವರಿಗೆ ತಾಕೀತು ಮಾಡಿದ ಸಿಎಂ, “ಇಂತಹ ಪ್ರಕರಣ ಕಂಡು ಭಾರೀ ಅಚ್ಚರಿಗೆ ಒಳಗಾಗಿದ್ದೇನೆ. ಇಂಥಾ ಕೃತ್ಯ ಹಿಂದೆಂದೂ ನೋಡಿಯೇ ಇರಲಿಲ್ಲ. ಈ ಪ್ರಕರಣದ ಬಗ್ಗೆ ಶಾಸಕರು ಅಥವಾ ಸಚಿವರು, ಯಾರೇ ಆಗಲಿ ತುಟಿ ಬಿಚ್ಚಬೇಡಿ. ಪರ-ವಿರೋಧದ ಚರ್ಚೆಗಳು ಬೇಡ” ಎಂದು ಸಚಿವರಿಗೆ ಎಚ್ಚರಿಕೆ ಸಂದೇಶ ಕೊಟ್ಟಿದ್ದಾರೆ.
ಸಿಎಂ ಆದೇಶಿಸುತ್ತಿದ್ದಂತೆ ಎಚ್ಚೆತ್ತುಕೊಂಡ ಸಚಿವರು ಪ್ರಕರಣದ ಬಗ್ಗೆ ತುಟಿಕ್-ಪಿಟಿಕ್ ಎನ್ನದೆ ಸುಮ್ಮನೆ ಕುಳಿತು, ಸಿದ್ದರಾಮಯ್ಯ ಅವರ ಮುಂದಿನ ಮಾತುಗಳನ್ನು ಆಲಿಸಿದ್ದಾರೆ.
ಅಂದು ಅಪ್ಪು ಮತ್ತು ಸುದೀಪ್​ ಸರ್​​ ಹಲ್ಲುಕಚ್ಚಿಕೊಂಡು ಸುಮ್ಮನಿದ್ರು: ನಿರ್ಮಾಪಕ ಉಮಾಪತಿ ಸ್ಪೋಟಕ ಹೇಳಿಕೆ

ನಾಯಕನಾಗಿ ನೀನು ಮಾಡಿದ್ದೇನೂ ಇಲ್ಲ! ಬಾಬರ್ ಆಜಂ ನಿವೃತ್ತಿಗೆ ಒತ್ತಾಯಿಸಿದ ಪಾಕ್​ ಮಾಜಿ ಕ್ರಿಕೆಟಿಗ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − 3 =
Remember me
