ಬಳ್ಳಾರಿ:ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ. ಅದರ ಅಗತ್ಯವೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಸಚಿವ ಜಮೀರ್ ಅಹಮ್ಮದ್ ಬ್ಯಾಟ್ ಬೀಸಿದ್ದಾರೆ.
ಮುಡಾ ಸೈಟು ಹಂಚಿಕೆ ಕೇಸ್​ನಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುತ್ತಿದ್ದಂತೆ ಸಿದ್ದರಾಮಯ್ಯನವರ ರಾಜೀನಾಮೆಗೆ ಪಟ್ಟುಹಿಡಿದಿರುವ ಬಿಜೆಪಿ ನಾಯಕರ ವಿರುದ್ಧ ಸಚಿವ ಜಮೀರ್​ ಗರಂ ಆಗಿದ್ದು, ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲ್ಲ. ಅವರದ್ದು ತಪ್ಪಿಲ್ಲ ಅಂದಮೇಲೆ ಏಕೆ ಕೊಡ್ತಾರೆ? ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × four =
Remember me
