ಬೆಂಗಳೂರು:ಮುಖ್ಯಮಂತ್ರಿ ಯಡಿಯೂರಪ್ಪನವರು ಕರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಇಂದು ಮಣಿಪಾಲ್​ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆಗಿದ್ದಾರೆ.
ಆಗಸ್ಟ್​ 2ರಂದು ಬಿಎಸ್​ವೈ ಅವರಲ್ಲಿ ಕರೊನಾ ದೃಢಪಟ್ಟಿತ್ತು. ಅವರು ಮಣಿಪಾಲ್​ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ವೈರಸ್​​ನ ಯಾವುದೇ ಲಕ್ಷಣಗಳು ಇರಲಿಲ್ಲ. ಆಸ್ಪತ್ರೆಗೆ ಅಡ್ಮಿಟ್​ ಆಗಿ 9 ದಿನಗಳ ಬಳಿಕ ಇಂದು ಡಿಸ್​ಚಾರ್ಜ್​ ಆಗಿದ್ದಾರೆ.
ಯಡಿಯೂರಪ್ಪನವರಿಗೆ ನಿನ್ನೆ ಕೊವಿಡ್​-19 ಟೆಸ್ಟ್​ ಮಾಡಲಾಗಿತ್ತು. ವರದಿ ನೆಗೆಟಿವ್​ ಎಂದು ಬಂದಿತ್ತು. ಆದರೂ ಮತ್ತೆರಡು ದಿನ ಆಸ್ಪತ್ರೆಯಲ್ಲೇ ಇದ್ದು, ನಾಳೆ (ಆಗಸ್ಟ್​ 11) ಡಿಸ್​ಚಾರ್ಜ್​ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ಸಿಎಂ ಇಂದೇ ಆಸ್ಪತ್ರೆಯಿಂದ ತೆರಳಿದ್ದಾರೆ.
ಸಿಎಂ ಯಡಿಯೂರಪ್ಪಗೆ ವರ್ಕ್​ ಫ್ರಮ್ ಹಾಸ್ಪಿಟಲ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 8 =
Remember me
