ಬೆಂಗಳೂರು:ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ‘ಹೈಟೆಕ್ ಸಿಟಿ’ಗಳಾಗಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದರು.
ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ, ರಜತ ಸಂಭ್ರಮದಲ್ಲಿರುವ ಏಷ್ಯಾದ ಅತೀ ದೊಡ್ಡ ‘ಬೆಂಗಳೂರು ಟೆಕ್​ ಶೃಂಗಸಭೆ’ಯಲ್ಲಿ ಬುಧವಾರ ಮಾತನಾಡಿದ ಸಿಎಂ, ಆರು ನಗರಗಳ ನಿರ್ಮಾಣಕ್ಕೆ ಸಂಕಲ್ಪ ತೊಟ್ಟಿದ್ದೇವೆ. ಶೀಘ್ರ ಘೋಷಣೆ ಮಾಡುತ್ತೇವೆ ಎಂದರು.
ಬೆಂಗಳೂರು ಐಟಿ-ಬಿಟಿ ಸಿಟಿಯಾಗಿದ್ದು, ಇಡೀ ಜಗತ್ತಿನ ಗಮನ ಸೆಳೆದಿದೆ. ರಾಜ್ಯದಲ್ಲಿ ಇನ್ನೂ 6 ಹೊಸ ನಗರಗಳನ್ನ ಕಟ್ಟುತ್ತಿದ್ದೇವೆ. ಹೈಟೆಕ್ ಸಿಟಿಗಳಾಗಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು, ಬೆಂಗಳೂರು ಸಮೀಪದ ದೇವನಹಳ್ಳಿ‌ ಬಳಿ ಟೆಕ್ ಸಿಟಿ‌ ನಿರ್ಮಿಸಲು ಯೋಜನೆ ರೂಪಿಸಿದ್ದೇವೆ. ಮುಂದಿನ 6 ತಿಂಗಳಲ್ಲಿ ದೇವನಹಳ್ಳಿ ಏರ್​ಪೋರ್ಟ್ ಬಳಿ ಸ್ಟಾರ್ಟ್ ಅಪ್ ಪಾರ್ಕ್​ ಪ್ರಾರಂಭಿಸಲಿದ್ದೇವೆ ಎಂದರು.
BengaluruTechSummit| ತಂತ್ರಜ್ಞಾನ-ನಾವೀನ್ಯತೆಯ ನಾಯಕತ್ವದ ತವರು ಬೆಂಗಳೂರು… ಎಂದು ಬಣ್ಣಿಸಿದ ಪ್ರಧಾನಿ

ಹುತ್ರಿದುರ್ಗ ಬೆಟ್ಟದಲ್ಲಿ ದುಷ್ಕರ್ಮಿಗಳ ಅಟ್ಟಹಾಸ: ಯುವಕ-ಯುವತಿಯ ಬಟ್ಟೆ ಬಿಚ್ಚಿ ಕಿರುಕುಳ, ಚಾರಣಿಗರಿಗೆ ಬೆದರಿಕೆ ಹಾಕಿ ದರೋಡೆ…

ಗಂಡನ ಮನೆಗೆ ಹೋಗವ್ವಾ… ಎಂದು ತಾಯಿ ಬುದ್ಧಿಮಾತು ಹೇಳಿದ್ದೇ ತಪ್ಪಾ? ಮನನೊಂದು ಸಾವಿನ ಮನೆಯ ಕದ ತಟ್ಟಿದ ಮಗಳು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − six =
Remember me
