ಬೆಂಗಳೂರು: ಮಂಡ್ಯದ ಮೈಶುಗರ್ಸ್ ಕಾರ್ಖಾನೆಯನ್ನು ಸರ್ಕಾರದ ಅಧೀನದಲ್ಲಿಯೇ ಉಳಿಸಿಕೊಳ್ಳಲು ಮುಖ್ಯಮಂತ್ರಿ ಬಿಎಸ್​ವೈ ನಿರ್ಧಾರ ಮಾಡಿದ್ದಾರೆ.
ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚೆ ನಡೆಸಿರುವ ಅವರು, ಮಂಡ್ಯ ಜಿಲ್ಲೆಯ ಜನರಿಗೆ ಮೈಶುಗರ್ಸ್ ಕಾರ್ಖಾನೆಯ ಜತೆ ಭಾವನಾತ್ಮಕ ಸಂಬಂಧವಿದೆ. ತಮ್ಮ ತವರು ಜಿಲ್ಲೆಯ ಜನರ ಭಾವನೆಗೆ ವಿರೋಧವಾಗಿ ಕಾರ್ಖಾನೆಯನ್ನು ಖಾಸಗಿಗೆ ನೀಡುವುದು ಬೇಡವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ಖಚಿತಪಡಿಸಿವೆ. ನಾನು ಮುಖ್ಯಮಂತ್ರಿ ಆಗಿರುವಾಗ ಮಂಡ್ಯ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಸಾಲ ತಂದಾದರೂ ಕಾರ್ಖಾನೆ ಉಳಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ ಎಂದು ಹೇಳಲಾಗಿದೆ.
ರಾಜ್ಯಕ್ಕಿಲ್ಲ ಆಂಫನ್ ಸೈಕ್ಲೋನ್ ಪರಿಣಾಮ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × one =
Remember me
