ಬೆಂಗಳೂರು: ಕಾಂಬೋಡಿಯಾ ದೇಶಕ್ಕೆ ತೆರಳುತ್ತಿರುವ ಉಬುಂಟು ಮಹಿಳಾ ಉದ್ಯಮಿಗಳ ನಿಯೋಗವು ಇಂದು ಉಬುಂಟು ಅಧ್ಯಕ್ಷರು ಹಾಗೂ ಸಂಸ್ಥಾಪಕರಾದ ರತ್ನಪ್ರಭಾ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿತು.ದೆಹಲಿ, ಜೈಪುರ, ಕೊಲ್ಕತ್ತಾ, ವಿಶಾಖಪಟ್ಟಣಂ, ಬೆಂಗಳೂರು, ಮೈಸೂರು, ಚೆನ್ನೈ, ಮುಂಬೈ ಹೈದರಾಬಾದ್, ಕೊಚ್ಚಿನ್ ರಾಜ್ಯಗಳ ಮಹಿಳೆಯರು ನಿಯೋಗದಲ್ಲಿದ್ದು, ಇದೆ 26- 29 ರವರೆಗೆ ಮೂರು ದಿನಗಳ ಪ್ರವಾಸ ಕೈಗೊಂಡಿದ್ದಾರೆ.ಭಾರತ ಹಾಗೂ ಕಾಂಬೋಡಿಯಾ ಸಂಸ್ಥೆಗಳ ನಡುವೆ 5 ಒಪ್ಪಂದಗಳಿಗೆ ಸಹಿ ಹಾಕುವ ನಿರೀಕ್ಷೆ ಇದೆ ಎಂದು ರತ್ನಪ್ರಭಾ ಅವರು ವಿವರಿಸಿದರು. ವಾಣಿಜ್ಯ ಮತ್ತು ಕೈಗಾರಿಕೆಗಳ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಛಾಯಾ ನಂಜಪ್ಪ, ಎಫ್‌ಕೆಸಿಸಿಐ ಸೇರಿದಂತೆ ವಿವಿಧ ಸಂಸ್ಥೆಯ ಪ್ರತಿನಿಧಿಗಳು ನಿಯೋಗದಲ್ಲಿದ್ದಾರೆ.ಕಾಂಬೋಡಿಯಾ ಪ್ರವಾಸ ಫಲಪ್ರದವಾಗಲಿ ಎಂದು ಮುಖ್ಯಮಂತಿಯವರು ಇದೇ ವೇಳೆ ಶುಭ ಹಾರೈಸಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:nineteen − 9 =
Remember me
