ಬೆಂಗಳೂರು:ಕರೊನಾ ಕಾರಣದಿಂದಾಗಿ ತಡೆಹಿಡಿಯಲ್ಪಟ್ಟಿದ್ದ ಸಹಕಾರ ಸಂಘಗಳು ಹಾಗೂ ಬ್ಯಾಂಕ್​ಗಳಿಗೆ ಚುನಾವಣೆ ನಡೆಸಲು ಸರ್ಕಾರ ಅನುಮತಿ ನೀಡಿದೆ. ಈ ಸಂಬಂಧ ಸಹಕಾರ ಇಲಾಖೆಯ ಪ್ರಧಾನ ಕಾರ್ಯದಶಿರ್ಗಳು ಸಹಕಾರ ಚುನಾವಣಾ ಆಯೋಗದ ಆಯುಕ್ತರಿಗೆ ಪತ್ರ ಬರೆದು ತಕ್ಷಣ ಸಹಕಾರ ಸಂಗಳು, ಸಹಕಾರ ಬ್ಯಾಂಕ್​ಗಳು ಹಾಗೂ ಸೌಹಾರ್ದ ಸಹಕಾರ ಸಂಗಳಿಗೆ ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ಕರೊನಾ ಸೋಂಕು ಹೆಚ್ಚಿದ್ದ ಕಾರಣದಿಂದಾಗಿ ಮಾರ್ಚ್​ ಅಂತ್ಯದ ತನಕ ಅಥವಾ ಮುಂದಿನ ಆದೇಶದವರೆಗೆ ಯಾವುದೇ ಚುನಾವಣೆ ನಡೆಸದಂತೆ ಸರ್ಕಾರ ಸೂಚನೆ ನೀಡಿತ್ತು. ಆದರೆ ಕೋವಿಡ್​ ನಿರ್ಬಂಧಗಳಿಗೆ ಇದೀಗ ವಿನಾಯಿತಿ ನೀಡಿರುವುದರಿಂದ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + ten =
Remember me
