ಬಾಗಲಕೋಟೆ:ಮನೆಯ ಯಾವುದೋ ಮೂಲೆಯಲ್ಲಿ, ಬೈಕ್​ನ ಗ್ಯಾಪ್​ನಲ್ಲಿ ನಾಗರಹಾವು ಕಾಣಿಸಿಕೊಂಡಿತ್ತು ಎಂಬುದಕ್ಕೆ ಹಲವು ಉದಾಹರಣೆಗಳಿವೆ. ಆದರೆ ಇಲ್ಲೊಂದು ಕಡೆ ಗಣೇಶನ ಫೋಟೋ ಫ್ರೇಮ್​ನೊಳಗೇ ನಾಗರಹಾವು ಇದ್ದ ಪ್ರಕರಣವೊಂದು ನಡೆದಿದೆ.
ಇದನ್ನೂ ಓದಿ:ರಾಜ್ಯದ ಜನತೆಗೆ ರೈಲ್ವೇಯಿಂದ ಸಿಹಿಸುದ್ದಿ: ಇಲ್ಲೆಲ್ಲ ನಿಲ್ಲಲಿವೆ ಈ ರೈಲುಗಳು!
ಅಷ್ಟಕ್ಕೂ ಇಂಥದ್ದೊಂದು ಫೋಟೋ ಒಳಗೆ ನಾಗರಹಾವು ಇದ್ದೀತು ಎಂದು ಯಾರೂ ಊಹಿಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ. ಅಂಥದ್ದೊಂದು ಸನ್ನಿವೇಶ ಮನೆಯೊಂದರಲ್ಲಿ ಸೃಷ್ಟಿಯಾಗಿತ್ತು. ಬಾಗಲಕೋಟೆಯ ವಿದ್ಯಾಗಿರಿಯ ಕೊಣ್ಣೂರ ಮಠದ ಹಿಂಬದಿಯ ಮನೆಯೊಂದರಲ್ಲಿ ಈ ರೀತಿ ಆಗಿತ್ತು.
ಇದನ್ನೂ ಓದಿ:ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ
ಮನೆಯ ಗೋಡೆಗೆ ತಗುಲಿಸಿದ್ದ ದೊಡ್ಡ ಗಣಪತಿಯ ಫೋಟೋ ಫ್ರೇಮ್​ ಒಳಗೆ ನಾಗರಹಾವು ಕಂಡುಬಂದಿತ್ತು. ಹಾವಿನ ಇರುವಿಕೆ ತಿಳಿದು ಉರಗ ರಕ್ಷಕ ಸ್ನೇಕ್ ರಾಜು ಅವರಿಗೆ ಸುದ್ದಿ ಮುಟ್ಟಿಸಿದ್ದರು. ಮನೆಗೆ ಬಂದ ರಾಜು ಫೋಟೋ ಒಡೆದು ಹಾವನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಬಿಟ್ಟು ಬಂದಿದ್ದರಿಂದ ಮನೆಯವರು ನಿಟ್ಟುಸಿರು ಬಿಟ್ಟರು.
16 ಸಲ ಚುಚ್ಚಿಕೊಂದ ಹುಚ್ಚುಪ್ರೇಮಿ; ಪ್ರೇಯಸಿಯ ಕೊಲ್ಲಲೆಂದೇ 2 ಚಾಕುಗಳನ್ನು ಖರೀದಿಸಿದ್ದ: ಆರೋಪಿ ಸಿಕ್ಕಿಬಿದ್ದಿದ್ದು ಹೇಗೆ?
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − three =
Remember me
