ಚನ್ನಗಿರಿ:ತೆಂಗಿನ ಕಾಯಿ ಕದಿಯಲು ಬಂದಿದ್ದ ಕಳ್ಳನ ತಲೆಗೆ ತೆಂಗಿನ ಮಟ್ಟೆಯಿಂದ ಹೊಡೆದು ಹತ್ಯೆ ಮಾಡಿದ್ದಾನೆಂಬ ಆರೋಪದಡಿ ತೋಟದ ಮಾಲೀಕ ಕುಬೇಂದ್ರಪ್ಪ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಕುಮಾರನಹಳ್ಳಿ ಗ್ರಾಮದ ಮಹಾಲಿಂಗಪ್ಪ (55) ಕೊಲೆಯಾದ ವ್ಯಕ್ತಿ. ಈತ ಎಕ್ಕೆಗೊಂದಿ ಗ್ರಾಮದ ಕುಬೇಂದ್ರಪ್ಪ ಎಂಬುವರ ತೋಟದಲ್ಲಿ ತೆಂಗಿನಕಾಯಿ ಕದ್ದಿದ್ದಾನೆ. ಇದೇ ವೇಳೆ ಮಾಲೀಕ ಕುಬೇಂದ್ರಪ್ಪನೂ ಅಲ್ಲಿಗೆ ಹೋಗಿದ್ದಾರೆ.ಇದನ್ನೂ ಓದಿ:ಅಭಿಮಾನಿಗಳ ಹಾರೈಕೆಗೆ ಸಿಕ್ಕಿತು ಫಲ: ಎಸ್​ಪಿಬಿ ಚೇತರಿಕೆ- ಮಗನಿಂದ ಮಾಹಿತಿ
ಈತನನ್ನು ಕಂಡ ಮಹಾಲಿಂಗಪ್ಪ ಓಡಲು ಯತ್ನಿಸಿದಾಗ ತೋಟದ ಮಾಲೀಕ ಕೈಗೆ ಸಿಕ್ಕ ತೆಂಗಿನಮಟ್ಟಿಯಿಂದ ತಲೆಗೆ ಬಲವಾಗಿ ಹೊಡೆದಿದ್ದಾರೆ. ಇದರಿಂದ ಆತ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ತಕ್ಷಣ ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ದಿಗಂತ್​ ಮುಂದಿನ ಚಿತ್ರಗಳ ಕಥೆಯೇನು? ಇಲ್ಲಿದೆ ಉತ್ತರ …

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 11 =
Remember me
